ಐಪಿಎಲ್ 2022: ಕ್ವಾರಂಟೈನ್ ಕಡ್ಡಾಯ ನಿಯಮದಿಂದ ವಿದೇಶೀ ಆಟಗಾರರಿಗೆ ಸಂಕಷ್ಟ

Webdunia
ಭಾನುವಾರ, 6 ಮಾರ್ಚ್ 2022 (08:50 IST)
ಮುಂಬೈ: ಐಪಿಎಲ್ 2022 ರಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿಳಿಯಲಿರುವ ವಿದೇಶೀ ಆಟಗಾರರಿಗೆ ಇಲ್ಲಿ ಕ್ವಾರಂಟೈನ್ ಕಡ್ಡಾಯ ನಿಯಮ ತಲೆನೋವಾಗಿದೆ.

ಮಾರ್ಚ್ 26 ರಿಂದ ಕೂಟ ಆರಂಭವಾಗಲಿದೆ. ಇದಕ್ಕೂ ಮೊದಲು ವಿದೇಶೀ ಆಟಗಾರರು ಐದು ದಿನಗಳ ಕಡ್ಡಾಯ ಕ್ವಾರಂಟೈನ್ ಗೊಳಗಾಗಬೇಕಾಗುತ್ತದೆ. ರಾಷ್ಟ್ರೀಯ ತಂಡದ ಪಂದ್ಯ ಮುಗಿಸಿ ಐಪಿಎಲ್ ಆಡಲು ಭಾರತಕ್ಕೆ ಬಂದಿಳಿಯಲಿರುವ ಕ್ರಿಕೆಟಿಗರಿಗೆ ಇದರಿಂದ ಆರಂಭದ ಕೆಲವು ಪಂದ್ಯಗಳಲ್ಲಿ ಭಾಗಿಯಾಗುವುದು ಕಷ್ಟವಾಗುತ್ತದೆ.

ಇದು ಕೆಲವು ಫ್ರಾಂಚೈಸಿಗಳಿಗೆ ತಲೆನೋವಾಗಿದೆ. ಅದರಲ್ಲೂ ವಿದೇಶೀ ಆಟಗಾರರನ್ನು ಹೊಂದಿರುವ ಫ‍್ರಾಂಚೈಸಿಗಳಿಗೆ ಬಿಸಿಸಿಐನ ಕಡ್ಡಾಯ ಕ್ವಾರಂಟೈನ್ ನಿಯಮ ಸಂಕಷ್ಟ ತಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

19 ವರ್ಷಗಳ ಹಿಂದೆ ಸ್ನಾನ ಮಾಡಿದ್ದ ಮಗುವಿನ ವಿರುದ್ಧವೇ ಸೆಣಸಾಟಕ್ಕೆ ಸಜ್ಜಾದ ಲಯೊನೆಲ್‌ ಮೆಸ್ಸಿ

IND vs ENG: ಇದೊಂದು ವಿಡಿಯೋವೇ ರೋಹಿತ್ ಶರ್ಮಾ ನಿವೃತ್ತಿಯ ಸುಳಿವು ನೀಡಿರೋದು Video

IND vs ENG: ಲಾರ್ಡ್ಸ್ ಏಕದಿನ ಪಂದ್ಯವೇ ರೋಹಿತ್ ಶರ್ಮಾಗೆ ಕೊನೆಯ ಪಂದ್ಯವೇ

IND vs ENG: ಎಲ್ಲೋದ್ರು ಆ ರೋಹಿತ್ ಶರ್ಮಾ: ಫ್ಯಾನ್ಸ್ ಗೆ ಬೇಸರ ತಂದ ಹಿಟ್ ಮ್ಯಾನ್

ಮುಂದಿನ ಸುದ್ದಿ
Show comments