ಐಪಿಎಲ್ 2022: ಆರಂಭಿಕ ಪಂದ್ಯಕ್ಕೇ ಆರ್ ಸಿಬಿಗೆ ಈ ಸ್ಟಾರ್ ಕ್ರಿಕೆಟಿಗರು ಅಲಭ್ಯ

Webdunia
ಶನಿವಾರ, 26 ಫೆಬ್ರವರಿ 2022 (09:05 IST)
ಬೆಂಗಳೂರು: ಐಪಿಎಲ್ 2022 ಮಾರ್ಚ್ ಕೊನೆಯ ವಾರದಲ್ಲಿ ಆರಂಭವಾಗಲಿದೆ. ಆದರೆ ಆರಂಭಿಕ ಪಂದ್ಯಗಳಿಗೆ ಆರ್ ಸಿಬಿಗೆ ಆಸ್ಟ್ರೇಲಿಯಾದ ಸ್ಟಾರ್ ಆಟಗಾರರು ಗೈರಾಗುವ ಸಾಧ್ಯತೆಯಿದೆ.

ಆಸೀಸ್ ಮೂಲದ ಆರ್ ಸಿಬಿ ಆಟಗಾರರಾದ ಗ್ಲೆನ್ ಮ್ಯಾಕ್ಸ್ ವೆಲ್, ಜೋಶ್ ಹೇಝಲ್ ವುಡ್ ಏಪ್ರಿಲ್ 6 ವರೆಗೆ ನಡೆಯಲಿರುವ ಆಸೀಸ್-ಪಾಕ್ ಸರಣಿಯಿಂದ ವಿಶ್ರಾಂತಿ ಪಡೆದಿದ್ದಾರೆ. ಹೀಗಾಗಿ ಈ ಸರಣಿ ಮುಗಿಯುವವರೆಗೂ ಮ್ಯಾಕ್ಸ್ ವೆಲ್, ಹೇಝಲ್ ವುಡ್ ಗೆ ಐಪಿಎಲ್ ಆಡಲು ಕ್ರಿಕೆಟ್ ಆಸ್ಟ್ರೇಲಿಯಾ ಅನುಮತಿ ನೀಡದು.

ಇನ್ನು, ಜೇಸನ್ ಬೆಹ್ರೆನ್ ಡ್ರಾರ್ಫ್ ಪಾಕ್ ಸರಣಿಯಲ್ಲಿ ಆಡಲಿದ್ದಾರೆ. ಹೀಗಾಗಿ ಅವರಿಗೂ ಆರ್ ಸಿಬಿ ಪರ ಮೊದಲ ಪಂದ್ಯಗಳಲ್ಲಿ ಭಾಗವಹಿಸಲು ಸಾಧ್ಯವಾಗದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾಗೆ ಮರಳಿದ ಕಿಂಗ್‌ ಕೊಹ್ಲಿ, ಸಹ ಆಟಗಾರರ ಜತೆಗಿನ ವಿರಾಟ್ ಕ್ಷಣ ನೋಡುವುದೇ ಖುಷಿ

ಕೊಹ್ಲಿಯಿಂದ ಬ್ಯಾಟಿಂಗ್ ಟಿಪ್ಸ್, ರೋಹಿತ್ ರಿಂದ ಕ್ಯಾಪ್ಟನ್ಸಿ ಟಿಪ್ಸ್: ಶುಭಮನ್ ಗಿಲ್ ಬಲು ಜಾಣ

ಫಿಟ್ ಇದ್ರೆ ನಂಗೆ ಹೇಳ್ಬೇಕಿತ್ತು, ಮೊಹಮ್ಮದ್ ಶಮಿಗೆ ಅಜಿತ್ ಅಗರ್ಕರ್ ತಿರುಗೇಟು

ಯಾವ ದಿನ ನಿವೃತ್ತಿಯಾಗುತ್ತೇನೆಂದು ಅಂದೇ ಹೇಳಿದ್ದರು ವಿರಾಟ್ ಕೊಹ್ಲಿ

Video: ವಿರಾಟ್ ಕೊಹ್ಲಿ ಅಟೋಗ್ರಾಫ್ ಕೊಟ್ಟಿದ್ದಕ್ಕೆ ಈ ಹುಡುಗ ಹಿಂಗೆಲ್ಲಾ ಮಾಡೋದಾ

ಮುಂದಿನ ಸುದ್ದಿ
Show comments