Daily Horoscope

ಐಪಿಎಲ್ 2022 ಆರಂಭ ದಿನಾಂಕ ಫಿಕ್ಸ್

Webdunia
ಬುಧವಾರ, 24 ನವೆಂಬರ್ 2021 (10:05 IST)
ಮುಂಬೈ: ಐಪಿಎಲ್ 2022 ರ ಆರಂಭದ ದಿನಾಂಕ ಬಹಿರಂಗವಾಗಿದ್ದು, ಏಪ್ರಿಲ್ 2 ರಂದು ಆರಂಭವಾಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ಏಪ್ರಿಲ್ 2 ರಂದು ಚೆನ್ನೈನಲ್ಲಿ ಐಪಿಎಲ್ 2022 ಕ್ಕೆ ಚಾಲನೆ ಸಿಗುವ ಸಾಧ್ಯತೆಯಿದೆ. ಈ ಬಗ್ಗೆ ಈಗಾಗಲೇ ಫ್ರಾಂಚೈಸಿಗಳಿಗೆ ಮಾಹಿತಿ ನೀಡಲಾಗಿದೆ ಎನ್ನಲಾಗಿದೆ.

ಉಳಿದ ಪಂದ್ಯಗಳ ಸ್ಥಳ, ಸಮಯ, ದಿನಾಂಕದ ಕುರಿತಾಗಿ ಸದ್ಯದಲ್ಲೇ ಬಿಸಿಸಿಐ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಎರಡು ಹೊಸ ತಂಡಗಳ ಸೇರ್ಪಡೆಯಾಗಿರುವುದರಿಂದ ಜನವರಿ ಮೊದಲ ವಾರದಲ್ಲಿ ಮೆಗಾ ಹರಾಜು ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments