Webdunia - Bharat's app for daily news and videos

Install App

ಭಾರತದಲ್ಲಿ ಐಪಿಎಲ್ 2022: ಫೆ. 12, 13 ಕ್ಕೆ ಬೆಂಗಳೂರಿನಲ್ಲಿ ಹರಾಜು

Webdunia
ಭಾನುವಾರ, 23 ಜನವರಿ 2022 (10:25 IST)
ಮುಂಬೈ: ಐಪಿಎಲ್ 2022 ಈ ಬಾರಿ ಭಾರತದಲ್ಲೇ ನಡೆಯಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.

ಇನ್ನು, ಫೆಬ್ರವರಿ 12 ಮತ್ತು 13 ಕ್ಕೆ ಬೆಂಗಳೂರಿನಲ್ಲಿ ಮೆಗಾ ಹರಾಜು ಪ್ರಕ್ರಿಯೆ ನಡೆಯಲಿದೆ.  ಕೊರೋನಾ ಕಾರಣದಿಂದ ಐಪಿಎಲ್ ಬೇರೆ ದೇಶಕ್ಕೆ ಶಿಫ್ಟ್ ಆಗಬಹುದು ಎಂಬ ಅನುಮಾನಗಳಿಗೆ ಜಯ್ ಶಾ ತೆರೆ ಎಳೆದಿದ್ದಾರೆ.

ಮಾರ್ಚ್ ಅಂತ್ಯಕ್ಕೆ ಶುರುವಾಗಿ ಮೇ ಅಂತ್ಯದವರೆಗೂ ಐಪಿಎಲ್ ನಡೆಯಲಿದೆ. ಆದಷ್ಟು ಭಾರತದಲ್ಲೇ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಟೂರ್ನಿ ಆಯೋಜಿಸಲು ಬಿಸಿಸಿಐ ಪ್ರಯತ್ನಿಸಲಿದೆ ಎಂದು ಜಯ್ ಶಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

ಮುಂದಿನ ಸುದ್ದಿ
Show comments