Daily Horoscope
✕

ಐಪಿಎಲ್ 2023: ಸಚಿನ್ ಪುತ್ರ ಎನ್ನುವ ಕಾರಣಕ್ಕೆ ಅರ್ಜುನ್ ಗೆ ದುರಾದೃಷ್ಟ?!

Webdunia
ಸೋಮವಾರ, 10 ಏಪ್ರಿಲ್ 2023 (08:40 IST)
ಮುಂಬೈ: ಐಪಿಎಲ್ ನಲ್ಲಿ ಕಳೆದ ಎರಡು ಸೀಸನ್ ಗಳಿಂದ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ಮುಂಬೈ ಇಂಡಿಯನ್ಸ್ ತಂಡ ಪ್ರತಿನಿಧಿಸುತ್ತಿದ್ದಾರೆ.

ಆದರೆ ಇದುವರೆಗೆ ಅರ್ಜುನ್ ಗೆ ಆಡುವ ಬಳಗದಲ್ಲಿ ಅವಕಾಶ ಸಿಕ್ಕಿಲ್ಲ. ಕೇವಲ ನೆಟ್ ಬೌಲರ್ ಆಗಿ ಮಾತ್ರ ಬಳಕೆಯಾಗುತ್ತಿದ್ದಾರೆ. ಕಳೆದ ಸೀಸನ್ ನಲ್ಲಿಯೇ ಅರ್ಜುನ್ ಗೆ ಅವಕಾಶ ನೀಡಬೇಕೆಂಬ ಕೂಗು ಕೇಳಿಬಂದಿತ್ತು. ಆದರೆ ಸಿಕ್ಕಿರಲಿಲ್ಲ.

ಈ ಬಾರಿಯೂ ಎರಡು ಪಂದ್ಯಗಳಲ್ಲಿ ಅವಕಾಶ ಸಿಕ್ಕಿಲ್ಲ. ಹೀಗಾಗಿ ನೆಟ್ಟಿಗರು ಮುಂಬೈ ಇಂಡಿಯನ್ ತಂಡವನ್ನು ಪ್ರಶ್ನೆ ಮಾಡುತ್ತಿದ್ದಾರೆ. ಸಚಿನ್ ಪುತ್ರ ಎನ್ನುವ ಕಾರಣಕ್ಕೆ ಅವರಿಗೆ ಈ ದುರಾದೃಷ್ಟವೇ? ಒಂದೇ ಒಂದು ಅವಕಾಶ ಕೊಡದಷ್ಟು ಕಳಪೆ ಬೌಲಿಂಗ್ ಮಾಡುತ್ತಾರಾ ಅರ್ಜುನ್? ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಜೊತೆಗೆ ಕನಿಷ್ಠ ಮುಂದಿನ ಪಂದ್ಯದಲ್ಲಾದರೂ ಅವರಿಗೆ ಒಂದು ಅವಕಾಶ ಕೊಡಿ ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments