ಐಪಿಎಲ್ 2023: ಹ್ಯಾಟ್ರಿಕ್ ಗೆಲುವಿನ ವಿಶ್ವಾಸದಲ್ಲಿ ಚೆನ್ನೈ

Webdunia
ಭಾನುವಾರ, 23 ಏಪ್ರಿಲ್ 2023 (06:40 IST)
Photo Courtesy: Twitter
ಕೋಲ್ಕೊತ್ತಾ: ಐಪಿಎಲ್ 2023 ರಲ್ಲಿ ಇಂದು ಎರಡು ಪಂದ್ಯ ನಡೆಯಲಿದ್ದು, ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮತ್ತು ಕೋಲ್ಕೊತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿದೆ.

ಧೋನಿ ಪಡೆ ಕಳೆದ ಎರಡು ಪಂದ್ಯಗಳನ್ನು ಸತತವಾಗಿ ಗೆದ್ದಿದ್ದು, ಇದೀಗ ಐದು ಪಂದ್ಯಗಳಿಂದ ಕೇವಲ ಒಂದನ್ನು ಸೋತು ನಾಲ್ಕು ಗೆಲುವು ಪಡೆದುಕೊಂಡಿದೆ. ಹೀಗಾಗಿ ಇಂದು ಗೆದ್ದರೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಅವಕಾಶವಿದೆ.

ಇನ್ನೊಂದೆಡೆ ಕೆಕೆಆರ್ ಒಂದೆರಡು ಪಂದ್ಯದಲ್ಲಿ ಪ್ರಬಲ ಪೈಪೋಟಿ ಕೊಟ್ಟಿದ್ದು ಬಿಟ್ಟರೆ ಉಳಿದ ಪಂದ್ಯಗಳಲ್ಲಿ ಮಂಕಾಗಿದೆ. ಸರ್ವಾಂಗೀಣ ಪ್ರದರ್ಶನ ಬಾರದೇ ಇರುವುದು ಕೆಕೆಆರ್ ಗೆ ಹಿನ್ನಡೆಯಾಗಿದೆ. ಈ ಪಂದ್ಯ ಸಂಜೆ 7.30 ಕ್ಕೆ ನಡೆಯುವುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Ind Vs Aus ODI: ಹಿಟ್‌ಮ್ಯಾನ್‌, ಕಿಂಗ್‌ಕೊಹ್ಲಿ ತಂಡಕ್ಕೆ ವಾಪಾಸ್ಸಾದರು ನಡೆಯದ ಮ್ಯಾಜಿಕ್‌

ಸ್ಟಾರ್‌ ಬ್ಯಾಟರ್‌ ಸ್ಮೃತಿ ಮಂದಾನ ಶೀಘ್ರದಲ್ಲೇ ಹಣೆಮಣೆಗೆ: ಇಂದೋರ್‌ನ ಸೊಸೆ ಎಂದಿದ್ಯಾರು ಗೊತ್ತಾ

Womens World Cup: ಭಾರತದ ವನಿತೆಯರಿಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ

AUS vs IND ODI: ರೋಹಿತ್, ವಿರಾಟ್, ಶುಭಮನ್‌ ಪೆವಿಲಿಯನ್‌ ಪರೇಡ್‌: ಭಾರತಕ್ಕೆ ಆರಂಭಿಕ ಆಘಾತ

ಟೀಂ ಇಂಡಿಯಾಗೆ ಮರಳಿದ ಕಿಂಗ್‌ ಕೊಹ್ಲಿ, ಸಹ ಆಟಗಾರರ ಜತೆಗಿನ ವಿರಾಟ್ ಕ್ಷಣ ನೋಡುವುದೇ ಖುಷಿ

ಮುಂದಿನ ಸುದ್ದಿ
Show comments