Webdunia - Bharat's app for daily news and videos

Install App

ಮಳೆಗೆ ಆಹುತಿಯಾದ ಲಕ್ನೋ-ಚೆನ್ನೈ ಪಂದ್ಯ: ಐಪಿಎಲ್ ನಲ್ಲಿ ಹೊಸ ದಾಖಲೆ

Webdunia
ಬುಧವಾರ, 3 ಮೇ 2023 (19:35 IST)
Photo Courtesy: Twitter
ಲಕ್ನೋ:  ಐಪಿಎಲ್ 2023 ರ ಇಂದಿನ ಮೊದಲ ಪಂದ್ಯ ಮಳೆಗೆ ಆಹುತಿಯಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸಿಎಸ್ ಕೆ ನಡುವಿನ ಪಂದ್ಯ ಫಲಿತಾಂಶ ಕಾಣದೇ ರದ್ದಾಗಿದೆ.

ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಬ್ಯಾಟಿಂಗ್ ಹಳಿ ತಪ್ಪಿದಂತಾಗಿತ್ತು. 14 ಓವರ್ ಕಳೆದಾಗಲೂ 5 ವಿಕೆಟ್ ನಷ್ಟಕ್ಕೆ 62 ರನ್ ಗಳಿಸಿದ್ದ ಲಕ್ನೋ ಇಂದು 100 ರ ಗಡಿ ದಾಟುವುದೂ ಅನುಮಾನವಿತ್ತು. ಆದರೆ ಆಯುಷ್ ಬದಾನಿ 33 ಎಸೆತಗಳಲ್ಲಿ ಅಜೇಯ 59 ರನ್ ಸಿಡಿಸಿ ತಂಡಕ್ಕೆ ಗೌರವಯುತ ಮೊತ್ತ ಕೊಡಿಸಿದರು. ಆದರೆ 19.2 ಓವರ್ ಗೆ 7 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿದ್ದಾಗ ಮಳೆ ಶುರುವಾಗಿತ್ತು.

ಬಳಿಕ ಒಂದೇ ಒಂದು ಎಸೆತದ ಆಟ ನಡೆಯಲಿಲ್ಲ. ಕೊನೆಗೆ ಅಂಪಾಯರ್ ಗಳು ಪಂದ್ಯ ರದ್ದುಗೊಳಿಸಿದರು. ಇದರಿಂದಾಗಿ ಬೆಂಗಳೂರಿನ ಹೊರತಾದ ಸ್ಥಳದಲ್ಲಿ ಇದು ಎರಡನೇ ಬಾರಿ ಫಲಿತಾಂಶವಿಲ್ಲದೇ ಪಂದ್ಯ ಮುಕ್ತಾಯಗೊಂಡ ಘಟನೆಗೆ ಈ ಪಂದ್ಯ ಸಾಕ್ಷಿಯಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ಮುಂದಿನ ಸುದ್ದಿ
Show comments