ಐಪಿಎಲ್ 2023: ಇಂದು ಚಾಂಪಿಯನ್ ಚೆನ್ನೈ-ಮುಂಬೈ ಕಾದಾಟ

Webdunia
ಶನಿವಾರ, 8 ಏಪ್ರಿಲ್ 2023 (07:30 IST)
Photo Courtesy: Twitter
ಮುಂಬೈ: ಐಪಿಎಲ್ ನಲ್ಲಿ ಜನ ಭಾರೀ ಕುತೂಹಲದಿಂದ ನೋಡುವ ಪಂದ್ಯಗಳಲ್ಲಿ ಒಂದಾದ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯ ಇಂದು ನಡೆಯಲಿದೆ.

ಐಪಿಎಲ್ ನಲ್ಲಿ ಗರಿಷ್ಠ ಬಾರಿ ಚಾಂಪಿಯನ್ ಆದ ತಂಡಗಳ ಪಟ್ಟಿಯಲ್ಲಿ ಈ ಎರಡೂ ತಂಡಗಳು ಟಾಪ್ ನಲ್ಲಿವೆ. ಎರಡೂ ತಂಡಗಳಿಗೂ ಅವರದ್ದೇ ಆದ ಅಪ್ಪಟ ಅಭಿಮಾನೀ ಬಳಗವಿದೆ. ಹೀಗಾಗಿ ಇಂದಿನ ರೋಹಿತ್ ವರ್ಸಸ್ ಧೋನಿ ಕದನವನ್ನು ಜನ ಎದಿರು ನೋಡುತ್ತಿದ್ದಾರೆ.

ಈ ಸೀಸನ್ ನಲ್ಲಿ ಒಂದು ಪಂದ್ಯವಾಡಿರುವ ರೋಹಿತ್ ಶರ್ಮಾ ಬಳಗ ಸೋಲು ಅನುಭವಿಸಿತ್ತು. ಅತ್ತ ಧೋನಿ ಪಡೆ ಒಂದು ಸೋಲು, ಒಂದು ಗೆಲುವು ಕಂಡಿದೆ. ಸಿಎಸ್ ಕೆ ಬೌಲಿಂಗ್ ಸುಧಾರಿಸಬೇಕಿದೆ. ಮುಂಬೈಗೂ ಬೌಲಿಂಗ್ ಚಿಂತೆಯಾಗಿದೆ. ಎರಡೂ ತಂಡಗಳೂ ಗೆಲುವಿಗಾಗಿ ಹಪಿಹಪಿಸುತ್ತಿವೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಜಿದ್ದಾಜಿದ್ದಿನ ಕಾಳಗ ನಿರೀಕ್ಷಿಸಬಹುದು. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್‌ ಕೊಹ್ಲಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಆಲೂರಿನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ ಸ್ಟಾರ್‌ ಬ್ಯಾಟರ್‌

ಸ್ಮೃತಿ ಮಂಧಾನ ಜೊತೆ ಮದುವೆ ಆಗುತ್ತೋ ಇಲ್ವೋ ಆತಂಕದಲ್ಲಿ ಎಲ್ಲಿ ಸೇರಿದ್ದಾರೆ ನೋಡಿ ಪಾಲಾಶ್ ಮುಚ್ಚಲ್

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ಮುಂದಿನ ಸುದ್ದಿ
Show comments