Daily Horoscope
✕

ಐಪಿಎಲ್ 2023: ಹೈವೋಲ್ಟೇಜ್ ಆರ್ ಸಿಬಿ-ಸಿಎಸ್ ಕೆ ಪಂದ್ಯ ಇಂದು

Webdunia
ಸೋಮವಾರ, 17 ಏಪ್ರಿಲ್ 2023 (08:40 IST)
ಚೆನ್ನೈ: ಐಪಿಎಲ್ 2023 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು-ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಹೈ ವೋಲ್ಟೇಜ್ ಪಂದ್ಯ ನಡೆಯಲಿದೆ.

ಚೆನ್ನೈ-ಆರ್ ಸಿಬಿ ಪಂದ್ಯವೆಂದರೆ ಅದಕ್ಕೆ ಅದರದ್ದೇ ಅಭಿಮಾನಿಗಳಿದ್ದಾರೆ. ಧೋನಿ ಪಡೆ ಮತ್ತು ಫಾ ಡು ಪ್ಲೆಸಿಸ್ ಪಡೆಯ ನಡುವೆ ಪಂದ್ಯ ಎನ್ನುವುದಕ್ಕಿಂತ ಧೋನಿ-ಕೊಹ್ಲಿ ನಡುವಿನ ಕಾಳಗ ಎಂಬುದೇ ಅಭಿಮಾನಿಗಳಲ್ಲಿ ಕಾತುರತೆ ಹೆಚ್ಚಿಸುತ್ತದೆ.

ಸಿಎಸ್ ಕೆ ಕಳೆದ ಪಂದ್ಯದಲ್ಲಿ ಸೋಲು ಅನುಭವಿಸಿತ್ತು. ಹೀಗಾಗಿ ಈ ಪಂದ್ಯದಲ್ಲಿ ಗೆಲ್ಲುವ ವಿಶ್ವಾಸದಲ್ಲಿದೆ. ಆದರೆ ಆರ್ ಸಿಬಿ ಕಳೆದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿತ್ತು. ಈ ಪಂದ್ಯದಲ್ಲಿ ಯಾರ ಕೈ ಮೇಲಾಗುತ್ತದೆ ಎಂದು ನೋಡಬೇಕಿದೆ. ಸಂಜೆ 7.30 ಕ್ಕೆ ಚೆನ್ನೈನ ಚಿಪಾಕ್ ಮೈದಾನದಲ್ಲಿ ಪಂದ್ಯ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Asian Games 2026: ಪಾಕಿಸ್ತಾನಿಗಳನ್ನು ಚಚ್ಚಿ ಹಾಕಿದ ಅಭಿಷೇಕ್ ಶರ್ಮಾ, ತಿಲಕ್ ವರ್ಮ

Asian Games 2026: ಭಾರತ vs ಪಾಕಿಸ್ತಾನ ಹೈ-ವೋಲ್ಟೇಜ್ ಪಂದ್ಯ; ಟಾಸ್ ಗೆದ್ದ ಬಳಿಕ ಉಭಯ ನಾಯಕರು ಕೈಕಲುಕಿದ್ರಾ ನೋಡಿ

Asian Games 2026: 17ರ ಹರೆಯದಲ್ಲೇ ಚಾರಿತ್ರಿಕ ಸಾಧನೆ; ಆರ್ಚರಿಯಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಕುಮ್‌ಕುಮ್ ಮೊಹೋದ್

ಐಸಿಸಿ ಏಕದಿನ ವಿಶ್ವಕಪ್ 2027 ವೇಳಾಪಟ್ಟಿ ಪ್ರಕಟ: ಭಾರತ vs ಪಾಕಿಸ್ತಾನ ಹೈ-ವೋಲ್ಟೇಜ್ ಪಂದ್ಯದ ದಿನಾಂಕ ಮತ್ತು ಮೈದಾನ ಇಲ್ಲಿದೆ

ಕೆಎಲ್ ರಾಹುಲ್ ಗೆ ಟೀಂ ಇಂಡಿಯಾದಲ್ಲಿ ಇದೆಂಥಾ ಅನ್ಯಾಯ

ಮುಂದಿನ ಸುದ್ದಿ
Show comments