Webdunia - Bharat's app for daily news and videos

Install App

ಐಪಿಎಲ್ 2023: ಚೆನ್ನೈಗೆ ಕೆಕೆಆರ್ ಎದುರಾಳಿ

Webdunia
ಭಾನುವಾರ, 14 ಮೇ 2023 (06:40 IST)
ಚೆನ್ನೈ: ಐಪಿಎಲ್ 2023 ರಲ್ಲಿ ಇಂದು ಎರಡನೆಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧ ಪಂದ್ಯವಾಡಲಿದೆ.

ಧೋನಿ ಪಡೆ ಈಗಾಗಲೇ 12 ಪಂದ್ಯಗಳ ಪೈಕಿ 7 ರಲ್ಲಿ ಗೆಲುವು ಸಾಧಿಸಿದ್ದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಕಳೆದ ಎರಡು ಪಂದ್ಯಗಳಲ್ಲಿ ಸತತ ಗೆಲುವು ಸಾಧಿಸಿರುವ ಧೋನಿ ಪಡೆ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ.

ಅತ್ತ ಕೆಕೆಆರ್ 12 ಪಂದ್ಯಗಳಿಂದ 5 ರಲ್ಲಿ ಗೆಲುವು ಸಾಧಿಸಿದೆ. ಸತತ ಎರಡು ಗೆಲುವುಗಳ ನಂತರ ಕಳೆದ ಪಂದ್ಯದಲ್ಲಿ ಸೋಲು ಅನುಭವಿಸಿತ್ತು. ಕೆಕೆಆರ್ ಬ್ಯಾಟಿಂಗ್ ಚೆನ್ನೈ ಎದುರು ತಿರುಗಿಬೀಳುವ ಸಾಮರ್ಥ್ಯ ಹೊಂದಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments