Webdunia - Bharat's app for daily news and videos

Install App

ಐಪಿಎಲ್ 2023: ಸಿಎಸ್ ಕೆಗೆ ಡೆಲ್ಲಿ ವಿರುದ್ಧ ಗೆಲುವು

Webdunia
ಗುರುವಾರ, 11 ಮೇ 2023 (06:50 IST)
ಚೆನ್ನೈ: ಐಪಿಎಲ್ 2023 ರಲ್ಲಿ ಡೆಲ್ಲಿ ಕ್ಯಾಪಿಟಲ್ಸರ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 27 ರನ್ ಗಳ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ 20 ಓವರ್ ಗಳಲ್ಲಿ8 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತು.  ಶಿವಂ ದುಬೆ 25, ಋತುರಾಜ್ ಗಾಯಕ್ ವಾಡ್ 24 ರನ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಡೆಲ್ಲಿ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 140 ರನ್ ಗಳಿಸಲು ಸಾಧ‍್ಯವಾಯಿತು. ಮನೀಶ್ ಪಾಂಡೆ 27, ರಿಲೀ ರೋಸೌ 35 ರನ್ ಗಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments