Webdunia - Bharat's app for daily news and videos

Install App

ಐಪಿಎಲ್ 2023: ಬೌಲರ್ ಗಳ ಕರಾಮತ್ತಿನಿಂದ ಗೆದ್ದ ಡೆಲ್ಲಿ

Webdunia
ಮಂಗಳವಾರ, 25 ಏಪ್ರಿಲ್ 2023 (06:20 IST)
Photo Courtesy: Twitter
ಹೈದರಾಬಾದ್: ಐಪಿಎಲ್ 2023 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸತತ ಎರಡನೇ ಗೆಲುವು ದಾಖಲಿಸಿದೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ರೋಚಕ 7 ರನ್ ಗಳ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಲಷ್ಟೇ ಶಕ್ತವಾಯಿತು. ಡೇವಿಡ್ ವಾರ್ನರ್ 21, ಮನೀಶ್ ಪಾಂಡೆ 34,ಮಿಚೆಲ್ ಮಾರ್ಷ್ 25, ಅಕ್ಸರ್ ಪಟೇಲ್ 34 ರನ್ ಗಳಿಸಿದರು.

ಈ ಮೊತ್ತವನ್ನು ಹೈದರಾಬಾದ್ ಸುಲಭವಾಗಿ ಬೆನ್ನತ್ತಲು ಡೆಲ್ಲಿ ಬೌಲರ್ ಗಳು ಅವಕಾಶ ನೀಡಲಿಲ್ಲ. ಮಯಾಂಕ್ ಅಗರ್ವಾಲ್ 49, ವಾಷಿಂಗ್ಟನ್ ಸುಂದರ್ 24 ರನ್, ಹೆನ್ರಿಚ್ ಕ್ಲಾಸನ್ 34 ರನ್ ಗಳಿಸಿದರು. ಇವರನ್ನು ಬಿಟ್ಟರೆ ಉಳಿದವರಿಂದ ಸಾಥ್ ಸಿಗಲಿಲ್ಲ.ಅಕ್ಸರ್ ಪಟೇಲ್, ಅನ್ ರಿಚ್ ನೋರ್ಜೆ ತಲಾ 2 ವಿಕೆಟ್ ಕಬಳಿಸಿದರು. ಇದರಿಂದಾಗಿ ಹೈದರಾಬಾದ್ ಕೊನೆಗೆ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಲಷ್ಟೇ ಶಕ್ತವಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments