ಐಪಿಎಲ್ 2023: ಗುಜರಾತ್ ಗೆ ಸೋಲಿನ ಆಘಾತ ನೀಡಿದ ಡೆಲ್ಲಿ ಕ್ಯಾಪಿಟಲ್ಸ್

Webdunia
ಬುಧವಾರ, 3 ಮೇ 2023 (07:50 IST)
ಅಹಮ್ಮದಾಬಾದ್: ಐಪಿಎಲ್ 2023 ರಲ್ಲಿ ಗೆಲುವಿನ ನಾಗಲೋಟ ನಡೆಸಿದ್ದ ಗುಜರಾತ್ ಟೈಟನ್ಸ್ ಗೆ ದುರ್ಬಲ ಡೆಲ್ಲಿ ಕ್ಯಾಪಿಟಲ್ಸ್ ಸೋಲಿನ ಆಘಾತ ಅನುಭವಿಸಿದೆ. ಡೆಲ್ಲಿ 5 ರನ್ ಗಳ ರೋಚಕ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 130 ರನ್ ಗಳಿಸಿತು. ಅಮನ್ ಹಕೀಂ ಖಾನ್ 51, ಅಕ್ಸರ್ ಪಟೇಲ್ 27, ರಿಪಾಲ್ ಪಟೇಲ್ 23 ರನ್ ಗಳಿಸಿದರು. ಮೊಹಮ್ಮದ್ ಶಮಿ 4 ವಿಕೆಟ್ ಕಬಳಿಸಿದರು.

ಇದಕ್ಕೆ ಉತ್ತರಿಸಿದ ಗುಜರಾತ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಲಷ್ಟೇ ಶಕ್ತವಾಯಿತು. ನಾಯಕ ಹಾರ್ದಿಕ್ ಪಾಂಡ್ಯ ಕೊನೆಯವರೆಗೂ ಔಟಾಗದೇ 59 ರನ್ ಗಳಿಸಿದರು.ರಾಹುಲ್ ತೆವಾತಿಯಾ 7 ಬಾಲ್ ಗಳಲ್ಲಿ 3 ಸಿಕ್ಸರ್ ಸಿಡಿಸಿ 20 ರನ್ ಗಳಿಸಿ ಗೆಲುವಿನ ಪ್ರಯತ್ನ ನಡೆಸಿದರೂ ಸಫಲವಾಗಲಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮುಂದಿನ ಸುದ್ದಿ
Show comments