Webdunia - Bharat's app for daily news and videos

Install App

ಐಪಿಎಲ್ 2023: ಡೆಲ್ಲಿಗೆ ಸತತ ಎರಡನೇ ಸೋಲು, ಗುಜರಾತ್ ಗೆ ಗೆಲುವು

Webdunia
ಬುಧವಾರ, 5 ಏಪ್ರಿಲ್ 2023 (08:10 IST)
Photo Courtesy: Twitter
ನವದೆಹಲಿ: ಐಪಿಎಲ್ 2023 ರಲ್ಲಿ ಸರ್ವಾಂಗೀಣ ವೈಫಲ್ಯ ಕಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸತತ ಎರಡನೇ ಸೋಲು ಕಂಡಿದೆ. ಗುಜರಾತ್ 6  ವಿಕೆಟ್ ಗಳ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತು. ಡೇವಿಡ್ ವಾರ್ನರ್ 37, ಸರ್ಫರಾಜ್ ಖಾನ್ 30, ಅಕ್ಸರ್ ಪಟೇಲ್ 36 ರನ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಹಾಲಿ ಚಾಂಪಿಯನ್ ಗುಜರಾತ್ ಸಾಯ್ ಸುದರ್ಶನ್ ಅರ್ಧಶತಕ (62), ಡೇವಿಡ್ ಮಿಲ್ಲರ್ ಸ್ಪೋಟಕ ಬ್ಯಾಟಿಂಗ್ (31) ನಿಂದಾಗಿ 18.1 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 163 ರನ್ ಗಳಿಸುವ ಮೂಲಕ ಕೂಟದಲ್ಲಿ ಸತತ ಎರಡನೇ ಗೆಲುವು ದಾಖಲಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

ಮುಂದಿನ ಸುದ್ದಿ
Show comments