Select Your Language

Notifications

webdunia
webdunia
webdunia
webdunia

ಐಪಿಎಲ್ 2023: ಡೆಲ್ಲಿ ಕ್ಯಾಪಿಟಲ್ಸ್ ಗೆ ಕೊನೆಗೂ ಗೆಲುವಿನ ಸಮಾಧಾನ

ಐಪಿಎಲ್ 2023: ಡೆಲ್ಲಿ ಕ್ಯಾಪಿಟಲ್ಸ್ ಗೆ ಕೊನೆಗೂ ಗೆಲುವಿನ ಸಮಾಧಾನ
ನವದೆಹಲಿ , ಶುಕ್ರವಾರ, 21 ಏಪ್ರಿಲ್ 2023 (06:40 IST)
ನವದೆಹಲಿ: ಐಪಿಎಲ್ 2023 ರಲ್ಲಿ ಸತತ 5 ಸೋಲುಗಳಿಂದ ಕಂಗೆಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್ ಕೊನೆಗೂ ಮೊದಲ ಜಯದ ಖುಷಿ ಅನುಭವಿಸಿದೆ.

ಕೆಕೆಆರ್ ವಿರುದ್ಧ ನಡೆದ ಪಂದ್ಯವನ್ನು ಡೆಲ್ಲಿ 4 ವಿಕೆಟ್ ಗಳಿಂದ ಗೆದ್ದುಕೊಂಡು ಗೆಲುವಿನ ಖಾತೆ ತೆರೆದಿದೆ. ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕೊತ್ತಾ 20 ಓವರ್ ಗಳಲ್ಲಿ 127 ಕ್ಕೆ ಆಲೌಟ್ ಆಗಿತ್ತು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಡೆಲ್ಲಿ 19.2 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು ಗೆಲುವು ಕಂಡಿತು. ನಾಯಕ ಡೇವಿಡ್  ವಾರ್ನರ್ 57, ಮನೀಶ್ ಪಾಂಡೆ 21, ಅಕ್ಸರ್ ಪಟೇಲ್ 19 ರನ್ ಗಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 2023: ಕೊಹ್ಲಿ ನಾಯಕತ್ವದಲ್ಲಿ ಆರ್ ಸಿಬಿಗೆ ಗೆಲುವು