Webdunia - Bharat's app for daily news and videos

Install App

ಐಪಿಎಲ್ 2023 ಫೈನಲ್ ಗೆ ವರುಣನ ಅಡ್ಡಿ

Webdunia
ಭಾನುವಾರ, 28 ಮೇ 2023 (19:11 IST)
Photo Courtesy: Twitter
ಅಹಮ್ಮದಾಬಾದ್: ಐಪಿಎಲ್ 2023 ರ ಫೈನಲ್ ಪಂದ್ಯ ಅಹಮ್ಮದಾಬಾದ್ ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯುತ್ತಿದ್ದು, ಮಳೆ ಅಡ್ಡಿಯಾಗಿದೆ.

ಇದರಿಂದಾಗಿ ಟಾಸ್ ತಡವಾಗಿದೆ. ಮಳೆ ಇನ್ನೂ ನಿಂತಿಲ್ಲ. ಹನಿಯಾಗಿ ಬರುತ್ತಿರುವುದು ಕ್ರಿಕೆಟ್ ಪ್ರಿಯರಿಗೆ ನಿರಾಸೆ ತಂದಿದೆ. ಒಂದು ವೇಳೆ 9.30 ರೊಳಗೆ ಪಂದ್ಯ ಆರಂಭವಾಗದೇ ಇದ್ದರೆ ಓವರ್ ಕಡಿತವಾಗಬಹುದು.

ಕನಿಷ್ಠ 5 ಓವರ್ ಗಳ ಪಂದ್ಯ ನಡೆದರೂ ಫಲಿತಾಂಶ ನಿರೀಕ್ಷಿಸಬಹುದಾಗಿದೆ. ಅಥವಾ ಸೂಪರ್ ಓವರ್ ಮೂಲಕ ಪಂದ್ಯದ ಫಲಿತಾಂಶ ನಿರ್ಧರಿಸಬಹುದು. ಇಲ್ಲದೇ ಹೋದರೆ ಇಷ್ಟು ದಿನದ ಕೂಟಕ್ಕೆ ಅರ್ಥವೇ ಇಲ್ಲದಂತಾಗುತ್ತದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಗೌತಮ್ ಗಂಭೀರ್ ಗೆ ಅಹಂ ಜಾಸ್ತಿಯಾಯ್ತು, ಇಲ್ಲಾಂದ್ರೆ ಹೀಗೆ ಮಾಡ್ತಿದ್ರಾ

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ತಪ್ಪನ್ನು ಸರಿಪಡಿಸಿಕೊಂಡು ಮತ್ತೆ ಆಖಾಢಕ್ಕೆ ಸಿದ್ಧವಾಗುತ್ತೇವೆ ಎಂದ ಮಹೇಂದ್ರ ಸಿಂಗ್ ಧೋನಿ

ವಿಚ್ಚೇದನದಿಂದ ಹಿಂದೆ ಸರಿದ ಸೈನಾ ನೆಹ್ವಾಲ್‌: ದೂರವಾದಾಗಲೇ ಬೆಲೆ ತಿಳಿಯೋದು ಎಂದ ಬ್ಯಾಡ್ಮಿಂಟನ್‌ ತಾರೆ

ಮುಂದಿನ ಸುದ್ದಿ
Show comments