Daily Horoscope

ಐಪಿಎಲ್ 2023: ಗುಜರಾತ್ ಗೆ ಮತ್ತೆ ಸೋಲು

Webdunia
ಸೋಮವಾರ, 17 ಏಪ್ರಿಲ್ 2023 (08:20 IST)
ಅಹಮ್ಮದಾಬಾದ್: ಐಪಿಎಲ್ 2023 ರಲ್ಲಿ ಗುಜರಾತ್ ಮತ್ತೊಮ್ಮೆ ಸೋಲು ಕಂಡಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧ ತವರು ಅಹಮ್ಮದಾಬಾದ್ ನಲ್ಲಿ ನಡೆದ ಪಂದ್ಯದಲ್ಲಿ 3 ವಿಕೆಟ್ ಗಳ ಸೋಲು ಅನುಭವಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿತು. ಅಗ್ರ ಸ್ಥಾನದಲ್ಲಿರುವ ಎರಡು ತಂಡಗಳ ನಡುವಿನ ಈ ಪಂದ್ಯ ರೋಚಕವಾಗಿಯೇ ಇತ್ತು.

ಗುಜರಾತ್ ನೀಡಿದ ಮೊತ್ತ ಬೆನ್ನತ್ತಿದ ರಾಜಸ್ಥಾನ್ 19.2 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು. ನಾಯಕನ ಆಟವಾಡಿದ ಸಂಜು ಸ್ಯಾಮ್ಸನ್ 60 ರನ್ ಗಳಿಸಿದರೆ ಶಿಮ್ರಾನ್ ಹೆಟ್ಮೈರ್ 56 ರನ್ ಗಳಿಸಿದರು.ಇದೀಗ ಏಕೈಕ ಸೋಲು ಮತ್ತು ನಾಲ್ಕು ಗೆಲುವುಗಳೊಂದಿಗೆ ರಾಜಸ್ಥಾನ್ ಅಗ್ರ ಸ್ಥಾನದಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments