Webdunia - Bharat's app for daily news and videos

Install App

ಐಪಿಎಲ್ 2023: ಗುಜರಾತ್-ಮುಂಬೈ ನಡುವೆ ಫೈನಲ್ ಟಿಕೆಟ್ ಯಾರಿಗೆ?

Webdunia
ಶುಕ್ರವಾರ, 26 ಮೇ 2023 (08:10 IST)
Photo Courtesy: Twitter
ಅಹಮ್ಮದಾಬಾದ್: ಐಪಿಎಲ್ 2023 ರ ಫೈನಲ್ ತಲುಪುವ ಎರಡನೇ ತಂಡ ಯಾವುದು ಎಂದು ಇಂದು ನಿರ್ಧಾರವಾಗಲಿದೆ. ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವೆ ಇಂದು ಕ್ವಾಲಿಫೈಯರ್ ಪಂದ್ಯ ನಡೆಯಲಿದೆ.

ಪ್ಲೇ ಆಫ್ ಗೇರಿದ್ದ ಗುಜರಾತ್ ಟೈಟನ್ಸ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋಲು ಅನುಭವಿಸಿತ್ತು. ಆದರೆ ಗುಜರಾತ್ ಈ ಟೂರ್ನಿಯುದ್ದಕ್ಕೂ ತನ್ನ ಹಾಲಿ ಚಾಂಪಿಯನ್‍ ಪಟ್ಟಕ್ಕೆ ತಕ್ಕ ಆಟವಾಡಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲೂ ಅದೇ ಪ್ರದರ್ಶನ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದೆ. ಹಾರ್ದಿಕ್ ಪಾಂಡ್ಯ, ಶುಬ್ಮನ್ ಗಿಲ್, ರಶೀದ್ ಖಾನ್, ಗುಜರಾತ್ ಶಕ್ತಿ. ಜೊತೆಗೆ ತವರಿನ ಬಲವೂ ಇದೆ.

ಇನ್ನು, ಮುಂಬೈ ಇಂಡಿಯನ್ಸ್ ಆರಂಭದಲ್ಲಿ ಕೊಂಚ ಮಂಕಾಗಿದ್ದರೂ ನಾಲ್ಕನೇ ತಂಡವಾಗಿ ಪ್ಲೇ ಆಫ್ ಹಂತಕ್ಕೇರಿ ಇದೀಗ ಭರ್ಜರಿ ಪ್ರದರ್ಶನ ನೀಡುತ್ತಿದೆ. ಅದರಲ್ಲೂ ತಂಡದ ವೇಗಿ ಆಕಾಶ್ ಮಧ‍್ವಾಲ್ ಪ್ರದರ್ಶನ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಜೊತೆಗೆ ಕ್ಯಾಮರೂನ್ ಗ್ರೀನ್ ಎಲ್ಲಾ ಪಂದ್ಯಗಳಲ್ಲೂ ಉಪಯುಕ್ತ ಬ್ಯಾಟಿಂಗ್ ನಡೆಸಿದ್ದಾರೆ. ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ರಂತಹ ಬಿಗ್ ಹಿಟ್ಟರ್ ಗಳು ಸಿಡಿದರೆ ಮುಂಬೈ ಕಟ್ಟಿ ಹಾಕಲಾಗದು. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗುವುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments