Webdunia - Bharat's app for daily news and videos

Install App

ಐಪಿಎಲ್ 2023: ಮೊದಲ ಪಂದ್ಯದಲ್ಲಿ ಗುಜರಾತ್-ಚೆನ್ನೈ ಮುಖಾಮುಖಿ

Webdunia
ಶುಕ್ರವಾರ, 31 ಮಾರ್ಚ್ 2023 (08:20 IST)
ಅಹಮ್ಮದಾಬಾದ್: ಐಪಿಎಲ್ 2023 ಕ್ಕೆ ಇಂದು ಚಾಲನೆ ಸಿಗಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾ ಮುಖಿಯಾಗಲಿದೆ.

ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಗೆ ಇದು ಎರಡನೇ ಕೂಟ. ಕಳೆದ ಸೀಸನ್ ನಲ್ಲಿ ಹಾರ್ದಿಕ್ ಪಡೆ ಆರಂಭದಿಂದಲೇ ಅದ್ಭುತ ಪ್ರದರ್ಶನ ನೀಡಿತ್ತು. ಶುಬ್ಮನ್ ಗಿಲ್, ಮೊಹಮ್ಮದ್ ಶಮಿ, ಡೇವಿಡ್ ಮಿಲ್ಲರ್, ಕೇನ್ ವಿಲಿಯಮ್ಸನ್ ಸೇರಿದಂತೆ ಘಟಾನುಘಟಿಗಳನ್ನು ಹೊಂದಿರುವ ತಂಡ ಗುಜರಾತ್.

ಅತ್ತ ಚೆನ್ನೈ ನಾಲ್ಕು ಬಾರಿಯ ಐಪಿಎಲ್ ಚಾಂಪಿಯನ್. ಅಲ್ಲದೆ ಧೋನಿಗೆ ಇಂದು ಕೊನೆಯ ಐಪಿಎಲ್ ಎಂಬ ಭಾವನಾತ್ಮಕ ಕನೆಕ್ಷನ್ ಇದೆ. ಕಳೆದ ಸೀಸನ್ ನಲ್ಲಿ ಚೆನ್ನೈ ಕಳೆಗುಂದಿತ್ತು. ಆದರೆ ಈ ಬಾರಿ ಮತ್ತೆ ಹಳೆಯ ಚಾರ್ಮ್ ಗೆ ಬರುವ ವಿಶ್ವಾಸವಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments