Select Your Language

Notifications

webdunia
webdunia
webdunia
webdunia

ಐಪಿಎಲ್ 2023: ರಾಜಸ್ಥಾನ್ ವಿರುದ್ಧ ಗುಜರಾತ್ ಗೆ ಭರ್ಜರಿ ಗೆಲುವು

ಐಪಿಎಲ್ 2023: ರಾಜಸ್ಥಾನ್ ವಿರುದ್ಧ ಗುಜರಾತ್ ಗೆ ಭರ್ಜರಿ ಗೆಲುವು
ಜೈಪುರ , ಶನಿವಾರ, 6 ಮೇ 2023 (06:20 IST)
ಜೈಪುರ: ಐಪಿಎಲ್ 2023 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟನ್ಸ್ 9 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 17.5 ಓವರ್ ಗಳಲ್ಲಿ 118 ರನ್ ಗಳಿಗೆ ಆಲೌಟ್ ಆಯಿತು. ರಾಜಸ್ಥಾನ್ ಮಧ‍್ಯಮ ಕ್ರಮಾಂಕಕ್ಕೆ ಪೆಟ್ಟು ನೀಡಿದ ರಶೀದ್ ಖಾನ್ 3 ವಿಕೆಟ್ ಪಡೆದರು. ನಾಯಕ ಸಂಜು ಸ್ಯಾಮ್ಸನ್ ಮಾತ್ರ ಹೋರಾಟ ನಡೆಸಿ 30 ರನ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಗುಜರಾತ್ 13.5 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 119 ರನ್ ಗಳಿಸಿತು. ವೃದ್ಧಿಮಾನ್ ಸಹಾ 41, ಶುಬ್ಮನ್ ಗಿಲ್ 36 ಮತ್ತು ಹಾರ್ದಿಕ್ ಪಾಂಡ್ಯ 39 ರನ್ ಗಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಶಸ್ತ್ರಚಿಕಿತ್ಸೆಗೊಳಗಾಗಲಿರುವ ಕೆಎಲ್ ರಾಹುಲ್