Webdunia - Bharat's app for daily news and videos

Install App

ಐಪಿಎಲ್ 2023: ಹೈದರಾಬಾದ್, ರಾಜಸ್ಥಾನ್ ನಡುವೆ ಗೆಲ್ಲುವವರು ಯಾರು?

Webdunia
ಭಾನುವಾರ, 2 ಏಪ್ರಿಲ್ 2023 (08:50 IST)
ಹೈದರಾಬಾದ್: ಐಪಿಎಲ್ 2023 ರ ಮೊದಲ ಪಂದ್ಯದಲ್ಲಿ ಇಂದು ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಹಣಾಹಣಿ ನಡೆಯಲಿದೆ.

ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ಗೆ ಸ್ಟಾರ್ ಆರಂಭಿಕ ಜೋಸ್ ಬಟ್ಲರ್, ಸ್ಪಿನ್ನರ್ ಯಜುವೇಂದ್ರ ಚಾಹಲ್ ಬಲವಿದೆ. ಇಬ್ಬರೂ ಕಳೆದ ಸೀಸನ್ ನಲ್ಲಿ ಗರಿಷ್ಠ ರನ್, ವಿಕೆಟ್ ಪಡೆದ ವೀರರಾಗಿದ್ದಾರೆ.

ಸನ್ ರೈಸರ್ಸ್ ಹೈದರಾಬಾದ್ ಈ ಬಾರಿ ಹೊಸ ನಾಯಕನೊಂದಿಗೆ ಕಣಕ್ಕಿಳಿಯುತ್ತಿದೆ. ಆಡನ್ ಮಾರ್ಕರಮ್ ನಾಯಕತ್ವದ ಹೈದದರಾಬಾದ್ ಗೆ ಮಯಾಂಕ್ ಅಗರ್ವಾಲ್, ಅಬ್ದುಲ್ ಸಮದ್, ಹ್ಯಾರೀ ಬ್ರೂಕ್, ಉಮ್ರಾನ್ ಮಲಿಕ್ ‍ಬಲ. ಈ ಪಂದ್ಯ ಅಪರಾಹ್ನ 3.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಮುಂದಿನ ಸುದ್ದಿ
Show comments