Webdunia - Bharat's app for daily news and videos

Install App

ಐಪಿಎಲ್ 2023: ಆರ್ ಸಿಬಿಗೆ ಕಿಂಗ್ ಕೊಹ್ಲಿ ಆಗಮನ

Webdunia
ಶನಿವಾರ, 25 ಮಾರ್ಚ್ 2023 (16:35 IST)
Photo Courtesy: Twitter
ಬೆಂಗಳೂರು: ಐಪಿಎಲ್ 2023 ರಲ್ಲಿ ಪಾಲ್ಗೊಳ್ಳಲು ಒಬ್ಬೊಬ್ಬರೇ ಆಟಗಾರರು ತಮ್ಮ ಫ್ರಾಂಚೈಸಿ ಸೇರಿಕೊಳ್ಳುತ್ತಿದ್ದಾರೆ.

ಆರ್ ಸಿಬಿಗೂ ಅನೇಕ ಆಟಗಾರರು ಆಗಮಿಸಿದ್ದಾರೆ. ಆದರೆ ಕಿಂಗ್ ಕೊಹ್ಲಿ ಆಗಮನ ಯಾವಾಗ ಎಂದು ಅಭಿಮಾನಿಗಳು ಪ್ರಶ್ನಿಸುತ್ತಲೇ ಇದ್ದರು. ಕೊನೆಗೂ ಕೊಹ್ಲಿ ಆರ್ ಸಿಬಿ ಗೂಡು ಸೇರಿಕೊಂಡಿದ್ದಾರೆ.

ಕೊಹ್ಲಿ ತಂಡ ಸೇರಿಕೊಂಡಿರುವ ಫೋಟೋವನ್ನು ಆರ್ ಸಿಬಿ ಪ್ರಕಟಿಸಿದೆ. ಇದರ ಬೆನ್ನಲ್ಲೇ ನೆಟ್ಟಿಗರು ಕೊಹ್ಲಿಯನ್ನು ಸ್ವಾಗತಿಸಿದ್ದಾರೆ. ಕೊಹ್ಲಿ ಜೊತೆಗೆ ಎಬಿಡಿ ವಿಲಿಯರ್ಸ್, ಕ್ರಿಸ್ ಗೇಲ್ ಕೂಡಾ ಆರ್ ಸಿಬಿ ಕ್ಯಾಂಪ್ ಗೆ ಬಂದಿಳಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments