Webdunia - Bharat's app for daily news and videos

Install App

ಐಪಿಎಲ್ 2023: ಕೆಕೆಆರ್ ಗೂ ಪಂಜಾಬ್ ಗೂ ಇಂದು ಪಂದ್ಯ

Webdunia
ಸೋಮವಾರ, 8 ಮೇ 2023 (07:00 IST)
ಕೋಲ್ಕೊತ್ತಾ: ಐಪಿಎಲ್ 2023 ರಲ್ಲಿ ಇಂದು ಕೋಲ್ಕೊತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಪಂದ್ಯ ನಡೆಯಲಿದೆ.

ಶಿಖರ್ ಧವನ್ ನೇತೃತ್ವದ ಪಂಜಾಬ್ ಆರಂಭದಲ್ಲಿ ಉತ್ತಮ ಪ್ರದರ್ಶನ ನೀಡಿತ್ತು. ಆದರೆ ನಡುವೆ ಕಳೆಗುಂದಿತು. ಇದರಿಂದಾಗಿ ಆಡಿದ 10 ಪಂದ್ಯಗಳಲ್ಲಿ ಪಂಜಾಬ್ ಗೆ 5 ಗೆಲುವು ಮಾತ್ರ ಸಿಕ್ಕಿದೆ.

ಆದರೆ ಕೆಕೆಆರ್ ಕತೆ ಇನ್ನೂ ಶೋಚನೀಯ. ಆಡಿದ 10 ಪಂದ್ಯಗಳಿಂದ 4 ಗೆಲುವು ಮಾತ್ರ ಸಂಪಾದಿಸಿದೆ. ಕೆಕೆಆರ್ ಗೆ ಉತ್ತಮ ಫಿನಿಶರ್ ಗಳಿದ್ದರೂ ತಕ್ಕ ಬೌಲಿಂಗ್ ಸಾಥ್ ಸಿಗದೇ ಸೋಲುತ್ತಿದೆ. ಈ ಸಮಾನದುಃಖಿಗಳ ಪಂದ್ಯದಲ್ಲಿ ಗೆಲುವು ಯಾರಿಗೆ ನೋಡಬೇಕಿದೆ. ಈ ಪಂದ್ಯ ರಾತ್ರಿ 7.30 ಕ್ಕೆ ನಡೆಯುವುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments