ಐಪಿಎಲ್ 2023: ಡೆಲ್ಲಿ ವಿರುದ್ಧ ಲಕ್ನೋಗೆ ಭರ್ಜರಿ ಜಯ

Webdunia
ಭಾನುವಾರ, 2 ಏಪ್ರಿಲ್ 2023 (08:40 IST)
ಲಕ್ನೋ: ಐಪಿಎಲ್ 2023 ರ ಶನಿವಾರದ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 50 ರನ್ ಗಳ ಭರ್ಜರಿ ಗೆಲುವು ಕಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಕೆಎಲ್ ರಾಹುಲ್ ಪಡೆ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 193 ರನ್ ಗಳಿಸಿತು. ಮೇಯರ್ಸ್ 73 ರನ್ ಗಳಿಸಿದರು.

ಈ ಮೊತ್ತ ಬೆನ್ನತ್ತಿದ ಡೆಲ್ಲಿ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 143 ರನ್ ಗಳಿಸಲಷ್ಟೇ ಶಕ್ತವಾಯಿತು. ಡೇವಿಡ್ ವಾರ್ನರ್ 56, ರಿಲೀ ರೋಸೌ 30 ರನ್ ಗಳ ಕೊಡುಗೆ ನೀಡಿದರು. ಲಕ್ನೋ ಪರ ಮಾರಕ ದಾಳಿ ಸಂಘಟಿಸಿದ ಮಾರ್ಕ್ ವುಡ್ 5 ವಿಕೆಟ್ ಗಳ ಗೊಂಚಲು ಪಡೆದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಲ್ಲಿ ರೋಕೊ ಜೋಡಿ: ಸಚಿನ್‌–ದ್ರಾವಿಡ್‌ ದಾಖಲೆಗೆ ಕುತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

ಮುಂದಿನ ಸುದ್ದಿ
Show comments