Webdunia - Bharat's app for daily news and videos

Install App

ಐಪಿಎಲ್ 2023: ಲಕ್ನೋ-ಹೈದರಾಬಾದ್ ಮುಖಾಮುಖಿ

Webdunia
ಶನಿವಾರ, 13 ಮೇ 2023 (07:40 IST)
ಹೈದರಾಬಾದ್: ಐಪಿಎಲ್ 2023 ರಲ್ಲಿ ಇಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ಪಂದ್ಯ ನಡೆಯಲಿದೆ.

ಇಂದು ಎರಡು ಪಂದ್ಯ ನಡೆಯಲಿದ್ದು, ಮೊದಲ ಪಂದ್ಯದಲ್ಲಿ ಲಕ್ನೋ-ಹೈದರಾಬಾದ್ ಮುಖಾಮುಖಿಯಾಗುತ್ತಿದೆ. ಲಕ್ನೋ ಕಳೆದ ಮೂರು ಪಂದ್ಯಗಳಿಂದ ಗೆಲುವಿಲ್ಲದೇ ಬರಗಾಲ ಎದುರಿಸುತ್ತಿದೆ. ಇದುವರೆಗೆ ಆಡಿದ 11 ಪಂದ್ಯಗಳಿಂದ 5 ಗೆಲುವು ಮಾತ್ರ ಕಂಡಿದೆ. ಹೀಗಾಗಿ ಗೆಲುವಿನ ಒತ್ತಡದಲ್ಲಿದೆ.

ಅತ್ತ ಸನ್ ರೈಸರ್ಸ್ ಹೈದರಾಬಾದ್ ಆಡಿದ 10 ಪಂದ್ಯಗಳಲ್ಲಿ ಗೆದ್ದಿದ್ದು 4 ಪಂದ್ಯ. ಕಳೆದ ಪಂದ್ಯದಲ್ಲಿ ಗೆಲುವು ಕಂಡಿದ್ದರಿಂದ ಹೈದರಾಬಾದ್ ಆತ್ಮವಿಶ್ವಾಸದಲ್ಲಿದೆ. ಈ ಪಂದ್ಯ ಅಪರಾಹ್ನ 3.30 ಕ್ಕೆ ಆರಂಭವಾಗುವುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments