ಐಪಿಎಲ್ 2023: ಕ್ಯಾಪ್ಟನ್ ರೋಹಿತ್ ಗೆ ಗೆಲುವಿನ ಉಡುಗೊರೆ

Webdunia
ಸೋಮವಾರ, 1 ಮೇ 2023 (06:30 IST)
ಮುಂಬೈ: ಐಪಿಎಲ್ 2023 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯವನ್ನು ಮುಂಬೈ ಇಂಡಿಯನ್ಸ್ 6 ವಿಕೆಟ್ ಗಳಿಂದ ಗೆದ್ದುಕೊಂಡಿದೆ. ಈ ಮೂಲಕ ಕ್ಯಾಪ್ಟನ್ ರೋಹಿತ್ ಶರ್ಮಾ ಹುಟ್ಟುಹಬ್ಬಕ್ಕೆ ಗೆಲುವಿನ ಉಡುಗೊರೆ ನೀಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿತು. ಆರಂಭಿಕ ಯಶಸ್ವಿ ಜೈಸ್ವಾಲ್ (124) ಭರ್ಜರಿ ಶತಕ ಗಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಮುಂಬೈ 19.3 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್ ಗಳಿಸುವ ಮೂಲಕ ಗೆಲುವು ಕಂಡಿತು. ಕ್ಯಾಮರೂನ್ ಗ್ರೀನ್ 44, ಸೂರ್ಯಕುಮಾರ್ ಯಾದವ್ 55, ತಿಲಕ್ ವರ್ಮ 29 ರನ್ ಗಳಿಸಿದರು. ಆದರೆ ಮುಂಬೈ ಗೆಲುವಿಗೆ ಕಾರಣವಾಗಿದ್ದು ಟಿಮ್ ಡೇವಿಡ್ ಅವರ ಬಿರುಸಿನ ಆಟ. ಕೇವಲ 14 ಎಸೆತಗಳಿಂದ 5 ಸಿಕ್ಸರ್ ಸಹಿತ ಅಜೇಯ 45 ರನ್ ಸಿಡಿಸಿದ ಅವರು ಮುಂಬೈ ಗೆಲುವಿನ ರೂವಾರಿಯಾದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಲ್ಲಿ ರೋಕೊ ಜೋಡಿ: ಸಚಿನ್‌–ದ್ರಾವಿಡ್‌ ದಾಖಲೆಗೆ ಕುತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments