Webdunia - Bharat's app for daily news and videos

Install App

ಐಪಿಎಲ್ 2023: ಮುಂಬೈಗೆ ಸತತ ಎರಡನೇ ಸೋಲು

Webdunia
ಭಾನುವಾರ, 9 ಏಪ್ರಿಲ್ 2023 (08:20 IST)
ಮುಂಬೈ: ಐಪಿಎಲ್ 2023 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 7 ವಿಕೆಟ್ ಗಳ ಸೋಲು ಅನುಭವಿಸಿವುದರೊಂದಿಗೆ ಕೂಟದಲ್ಲಿ ಸತತ 2 ನೇ ಸೋಲು ಕಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಲಷ್ಟೇ ಶಕ್ತವಾಯಿತು. ನಾಯಕ ರೋಹಿತ್ 21, ಇಶಾನ್ ಕಿಶನ್ 32, ತಿಲಕ್ ವರ್ಮ 22, ಟಿಮ್ ಡೇವಿಡ್ 31 ರನ್ ಗಳಿಸಿದರು. ಸಿಎಸ್ ಕೆ ಪರ ರವೀಂದ್ರ ಜಡೇಜಾ 3 ವಿಕೆಟ್ ಕಿತ್ತರು.

ಈ ಮೊತ್ತ ಬೆನ್ನತ್ತಿದ ಸಿಎಸ್ ಕೆ ಆರಂಭದಲ್ಲೇ ಕಾನ್ವೇ (0) ವಿಕೆಟ್ ಕಳೆದುಕೊಂಡರೂ ಇನ್ ಫಾರ್ಮ್ ಬ್ಯಾಟಿಗ ಋತುರಾಜ್ ಗಾಯಕ್ ವಾಡ್ (40) ಮತ್ತು ಅಜಿಂಕ್ಯಾ ರೆಹಾನೆ (61) ಸ್ಪೋಟಕ ಬ್ಯಾಟಿಂಗ್ ನಿಂದ 18.1 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 159 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments