Webdunia - Bharat's app for daily news and videos

Install App

ಐಪಿಎಲ್ 2023: ಗುಜರಾತ್ ಎದುರು ಮಂಡಿಯೂರಿದ ಮುಂಬೈ

Webdunia
ಬುಧವಾರ, 26 ಏಪ್ರಿಲ್ 2023 (06:20 IST)
ಅಹಮ್ಮದಾಬಾದ್: ಐಪಿಎಲ್ 2023 ರಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 55 ‍ರನ್ ಗಳ ಹೀನಾಯ ಸೋಲು ಕಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಹಾರ್ದಿಕ್ ಪಾಂಡ್ಯ ಪಡೆ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿತು. ಶುಬ್ಮನ್ ಗಿಲ್ 56, ಡೇವಿಡ್ ಮಿಲ್ಲರ್ 46, ಅಭಿನವ್ ಮನೋಹರ್ 42 ರನ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮಾ ಪಡೆ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಲಷ್ಟೇ ಶಕ್ತವಾಯಿತು. ಕ್ಯಾಮರೂನ್ ಗ್ರೀನ್ 33, ಸೂರ್ಯಕುಮಾರ್ ಯಾದವ್ 23, ನೇಹಾ ವಧೇರಾ 40 ರನ್ ಗಳಿಸಿದರು. ನಿನ್ನೆ ಮೊದಲ ಬಾರಿಗೆ ಬ್ಯಾಟಿಂಗ್ ಅವಕಾಶ ಪಡೆದ ಅರ್ಜುನ್ ತೆಂಡುಲ್ಕರ್ 13 ರನ್ ಗಳಿಗೆ ಔಟಾದರು. ಇದರೊಂದಿಗೆ ಮುಂಬೈ ಸತತ ಎರಡನೇ ಸೋಲು ಕಂಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಫಿಟ್ನೆಸ್ ಟೆಸ್ಟ್ ಪರೀಕ್ಷೆ

ಮುಂದಿನ ಸುದ್ದಿ
Show comments