Select Your Language

Notifications

webdunia
webdunia
webdunia
webdunia

ಐಪಿಎಲ್ 2023: ಮುಂಬೈ ಇಂಡಿಯನ್ಸ್ ಗೆ ಮಾಡು ಇಲ್ಲವೇ ಮಡಿ ಪಂದ್ಯ

ಐಪಿಎಲ್ 2023: ಮುಂಬೈ ಇಂಡಿಯನ್ಸ್ ಗೆ ಮಾಡು ಇಲ್ಲವೇ ಮಡಿ ಪಂದ್ಯ
ಮುಂಬೈ , ಭಾನುವಾರ, 21 ಮೇ 2023 (08:40 IST)
ಮುಂಬೈ: ಐಪಿಎಲ್ 2023 ರಲ್ಲಿ ಇಂದು ಎರಡು ಪಂದ್ಯ ನಡೆಯಲಿದ್ದು, ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸನ್ ರೈಸರ್ಸ್ ಹೈದರಾಬಾದ್ ಪಂದ್ಯವನ್ನು ಎದುರಿಸಲಿದೆ.

ಮುಂಬೈ ಇಂಡಿಯನ್ಸ್ ಪಾಲಿಗೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಪ್ಲೇ ಆಫ್ ಹಂತಕ್ಕೆ ತೇರ್ಗಡೆಯಾಗಲು ಮುಂಬೈ ಇಂದಿನ ಪಂದ್ಯ ಗೆಲ್ಲಲೇಬೇಕು. ಒಂದು ವೇಳೆ ಮುಂಬೈ ಇಂದು ಸೋತರೆ ರಾಜಸ್ಥಾನ್ ಗೆ ಅವಕಾಶದ ಬಾಗಿಲು ತೆರೆಯಲಿದೆ.

ಇನ್ನೊಂದೆಡೆ ಸನ್ ರೈಸರ್ಸ್ ಹೈದರಾಬಾದ್ ಗೆ ಈ ಪಂದ್ಯ ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿದೆ. ಹೈದರಾಬಾದ್ ಈಗಾಗಲೇ ಟೂರ್ನಿಯಿಂದಲೇ ಹೊರಬಿದ್ದಿದೆ. ಹೀಗಾಗಿ ಹೈದರಾಬಾದ್ ಗೆ ಇದು ಔಪಚಾರಿಕ ಪಂದ್ಯ.  ಈ ಪಂದ್ಯ ಅಪರಾಹ್ನ 3.30ಕ್ಕೆ ಆರಂಭವಾಗುವುದು.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 2023: ಸಿಎಸ್ ಕೆ, ಲಕ್ನೋ ಪ್ಲೇ ಆಫ್ ಗೆ ಕ್ವಾಲಿಫೈ