Select Your Language

Notifications

webdunia
webdunia
webdunia
webdunia

ಐಪಿಎಲ್ 2023: ಮುಂಬೈ ಇಂಡಿಯನ್ಸ್ ಗೆ ಪಂಜಾಬ್ ಸವಾಲು

ಐಪಿಎಲ್ 2023: ಮುಂಬೈ ಇಂಡಿಯನ್ಸ್ ಗೆ ಪಂಜಾಬ್ ಸವಾಲು
ಮೊಹಾಲಿ , ಬುಧವಾರ, 3 ಮೇ 2023 (08:10 IST)
ಮೊಹಾಲಿ: ಐಪಿಎಲ್ 2023 ರ ಇಂದಿನ ಎರಡನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಇಂದು ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.

ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಸತತ ಎರಡು ಸೋಲುಗಳ ನಂತರ ಕಳೆದ ಪಂದ್ಯದಲ್ಲಿ ಗೆಲುವು ಕಂಡಿತ್ತು. ಇದರೊಂದಿಗೆ ರೋಹಿತ್ ಪಡೆ 8 ಪಂದ್ಯಗಳಿಂದ 4 ಗೆಲುವು ಸಂಪಾದಿಸಿದೆ. ಈ ಪಂದ್ಯವನ್ನು ಗೆದ್ದರೆ ಮುಂಬೈ ಅಂಕಪಟ್ಟಿಯಲ್ಲಿ ಮೇಲೇರಲಿದೆ.

ಅತ್ತ ಶಿಖರ್ ಧವನ್ ನೇತೃತ್ವದ ಪಂಜಾಬ್ 9 ಪಂದ್ಯಗಳಿಂದ 5 ಗೆಲುವು ಸಂಪಾದಿಸಿದೆ. ಕಳೆದ ಪಂದ್ಯದಲ್ಲಿ ಗೆಲುವು ಪಂಜಾಬ್ ಆತ್ಮವಿಶ್ವಾಸ ಹೆಚ್ಚಿಸಿದೆ. ಈ ಪಂದ್ಯ ಸಂಜೆ 7.30 ಕ್ಕೆ ನಡೆಯುವುದು.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 2023: ಕೊಹ್ಲಿ ಬಳಿಕ ಧೋನಿ ಜೊತೆ ಇಂದು ಗಂಭೀರ್ ಪಡೆಯ ಕಾಳಗ