Webdunia - Bharat's app for daily news and videos

Install App

ಐಪಿಎಲ್ 2023: ಮುಂಬೈಗೆ ರಾಜಸ್ಥಾನ್ ಕಠಿಣ ಎದುರಾಳಿ

Webdunia
ಭಾನುವಾರ, 30 ಏಪ್ರಿಲ್ 2023 (07:00 IST)
ಮುಂಬೈ: ಐಪಿಎಲ್ 2023 ರಲ್ಲಿ ಸಮಾಧಾನಕರ ಪ್ರದರ್ಶನ ನೀಡುತ್ತಿರುವ ಮುಂಬೈ ಇಂಡಿಯನ್ಸ್ ‍ಗೆ ಇಂದು ಕಠಿಣ ಎದುರಾಳಿ ರಾಜಸ್ಥಾನ್ ರಾಯಲ್ಸ್ ಸವಾಲಾಗಲಿದೆ.

ಮುಂಬೈ ಇಂಡಿಯನ್ಸ್ ಆರಂಭಿಕ ಎರಡು ಪಂದ್ಯಗಳನ್ನು ಸೋತ ಬಳಿಕ ಗೆಲುವಿನ ಹಳಿಗೆ ಮರಳಿತ್ತು. ಆದರೆ 2 ಕಳೆದ ಪಂದ್ಯದಲ್ಲಿ ಸೋತು ನಿರಾಸೆ ಅನುಭವಿಸಿತ್ತು. ಇದುವರೆಗೆ ಮುಂಬೈ 7 ಪಂದ್ಯಗಳಿಂದ ಗಳಿಸಿದ್ದು ಕೇವಲ 3 ಗೆಲುವು.

ಇತ್ತ ರಾಜಸ್ಥಾನ್‍ ಈ ಟೂರ್ನಿಯ ಬಲಿಷ್ಠ ತಂಡವಾಗಿ ಮುನ್ನಡೆಯುತ್ತಿದೆ. ಸಂಜು ಸ್ಯಾಮ್ಸನ್ ಪಡೆ ಬ್ಯಾಟಿಂಗ್, ಬೌಲಿಂಗ್ ಎರಡರಲ್ಲೂ ಬಲಿಷ್ಠವಾಗಿದೆ. ಮುಂಬೈ ಸೋಲಿಸುವುದು ರಾಜಸ್ಥಾನ್ ಗೆ ಕಷ್ಟವಾಗಲಾರದು. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

IND vs ENG: ಕರುಣ್ ನಾಯರ್ ಗೆ ಅವಮಾನದ ನಂತರ ಸನ್ಮಾನ

ಮುಂದಿನ ಸುದ್ದಿ
Show comments