Daily Horoscope
✕

ಐಪಿಎಲ್ 2023: ಸಿಕಂದರ್ ರಾಜಾ ಮ್ಯಾಜಿಕ್, ಪಂಜಾಬ್ ಗೆ ಗೆಲುವು

Webdunia
ಭಾನುವಾರ, 30 ಏಪ್ರಿಲ್ 2023 (20:57 IST)
Photo Courtesy: Twitter
ಚೆನ್ನೈ: ಐಪಿಎಲ್ 2023 ರ ಇಂದಿನ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 4 ವಿಕೆಟ್ ಗಳ ರೋಚಕ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ಚೆನ್ನೈ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 200 ರನ್ ಗಳಿಸಿತ್ತು. ಕಾನ್ವೇ ಅಜೇಯ 92 ರನ್ ಗಳಿಸಿದರು.

ಈ ಮೊತ್ತವನ್ನು ಬೆನ್ನತ್ತಿದ ಪಂಜಾಬ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 201 ರನ್ ಗಳಿಸುವ ಮೂಲಕ ಗೆಲುವಿನ ದಡ ಮುಟ್ಟಿತು. ಪಂಜಾಬ್ ಗೆಲುವಿನ ರೂವಾರಿಯಾಗಿದ್ದ ಸಿಕಂದರ್ ರಾಜಾ. ಅವರು ಗಳಿಸಿದ್ದು ಕೇವಲ 13 ರನ್ ಗಳಾದರೂ ಕೊನೆಯ ಎಸೆತದಲ್ಲಿ ಮೂರು ರನ್ ಬೇಕಾಗಿದ್ದಾಗ ಮೂರು ರನ್ ಓಡಿ ಗಳಿಸದೇ ಹೋಗಿದ್ದರೆ ಬಹುಶಃ ಪಂಜಾಬ್ ಗೆ ಸೋಲಾಗುತ್ತಿತ್ತು. ಇದರೊಂದಿಗೆ ಚೆನ್ನೈ ಸತತ ಎರಡನೇ ಸೋಲು ಅನುಭವಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments