Webdunia - Bharat's app for daily news and videos

Install App

ಐಪಿಎಲ್ 2023: ರಾಜಸ್ಥಾನ್ ವಿರುದ್ಧ ಹೈದರಾಬಾದ್ ಗೆ ಗೆಲುವು

Webdunia
ಸೋಮವಾರ, 8 ಮೇ 2023 (06:40 IST)
ಜೈಪುರ: ಐಪಿಎಲ್ 2023 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡ 4 ವಿಕೆಟ್ ಗಳ ಗೆಲುವು ಕಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ಜೋಸ್ ಬಟ್ಲರ್-ಸಂಜು ಸ್ಯಾಮ್ಸನ್ ಅಬ್ಬರದ ಬ್ಯಾಟಿಂಗ್ ನಿಂದಾಗಿ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 214 ರನ್ ಗಳಿಸಿತು. ಬಟ್ಲರ್ 95, ಸಂಜು ಸ್ಯಾಮ್ಸನ್ ಅಜೇಯ 66 ರನ್ ಗಳಿಸಿದರು.

ಈ ಮೊತ್ತ ಬೆನ್ನತ್ತಿದ ಹೈದರಾಬಾದ್ ಗೆ ಅಗ್ರ ಕ್ರಮಾಂಕದ ಬ್ಯಾಟಿಗರು ಕೈ ಹಿಡಿದರು. ಅನ್ಮೋಲ್ ‍ಪ್ರೀತ್ ಸಿಂಗ್ 33, ಅಭಿಷೇಕ್ ಶರ್ಮಾ 55, ರಾಹುಲ್ ತ್ರಿಪಾಠಿ 47, ಗ್ಲೆನ್ ಫಿಲಿಪ್ಸ್ 25 ರನ್ ಸಿಡಿಸಿದರು. ಕೊನೆಯ ಎಸೆತದಲ್ಲಿ ಐದು ರನ್ ಬೇಕಾಗಿದ್ದಾಗ ರಾಜಸ್ಥಾನ್ ಬೌಲರ್ ಸಂದೀಪ್ ಶರ್ಮಾ ನೋ ಬಾಲ್ ಎಸೆದರು. ಅಂತಿಮ ಎಸೆತವನ್ನು ಅಬ್ದುಲ್ ಸಮದ್ ಸಿಕ್ಸರ್ ಗಟ್ಟಿ ಹೈದರಾಬಾದ್ ಗೆ ಗೆಲುವು ಕೊಡಿಸಿದರು. ಇದರೊಂದಿಗೆ ಹೈದರಾಬಾದ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 217 ರನ್ ಗಳಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments