Daily Horoscope
✕

ಐಪಿಎಲ್ 2023: ರಾಜಸ್ಥಾನ್ ವಿರುದ್ಧ ಸೋತ ಪಂಜಾಬ್ ಔಟ್

Webdunia
ಶನಿವಾರ, 20 ಮೇ 2023 (07:10 IST)
ಧರ್ಮಶಾಲಾ: ಐಪಿಎಲ್ 2023 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 4 ವಿಕೆಟ್ ಗಳಿಂದ ಸೋತ ಪಂಜಾಬ್ ಕಿಂಗ್ಸ್ ಟೂರ್ನಿಯಿಂದ ಹೊರಬಿದ್ದಿದೆ.

ಪಂಜಾಬ್ ಮೊದಲು ಬ್ಯಾಟಿಂಗ್ ಮಾಡಿ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತ್ತು. ಸ್ಯಾಮ್ ಕ್ಯುರೇನ್ 49, ಜಿತೇಶ್ ಶರ್ಮಾ 44, ಶಾರುಖ್ ಖಾನ್ ಅಜೇಯ 41 ರನ್ ಗಳಿಸಿದರು.

ಈ ಮೊತ್ತ ಬೆನ್ನತ್ತಿದ ರಾಜಸ್ಥಾನ್ ಆರಂಭದಲ್ಲೇ ಜೋಸ್ ಬಟ್ಲರ್ ವಿಕೆಟ್ ಕಳೆದುಕೊಂಡಿತು. ಆದರೆ ಯಶಸ್ವಿ ಜೈಸ್ವಾಲ್ 50 ರನ್, ದೇವದತ್ತ ಪಡಿಕ್ಕಲ್ 51 ರನ್ ಗಳಿಸಿ ಗೆಲುವಿನ ರೂವಾರಿಯಾದರು. ಅಂತಿಮವಾಗಿ ರಾಜಸ್ಥಾನ್ 19.4 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು ಗೆಲುವು ಕಂಡಿತು.

ಇದರೊಂದಿಗೆ ರಾಜಸ್ಥಾನ್ ಪ್ಲೇ ಆಫ್ ರೇಸ್ ನಲ್ಲುಳಿಯಿತು. ಸದ್ಯಕ್ಕೆ 14 ಅಂಕ ಗಳಿಸಿರುವ ರಾಜಸ್ಥಾನ್ ಪ್ಲೇ ಆಫ್ ಗೇರಬೇಕಾದರೆ ಆರ್ ಸಿಬಿ ಮತ್ತು ಮುಂಬೈ ಮುಂದಿನ ಪಂದ್ಯಗಳಲ್ಲಿ ಸೋಲಬೇಕು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments