Select Your Language

Notifications

webdunia
webdunia
webdunia
webdunia

ಐಪಿಎಲ್ 2023: ಮಳೆ ಬಂದರೆ ಆರ್ ಸಿಬಿ ಪ್ಲೇ ಆಫ್ ಕತೆಯೇನು?

ಐಪಿಎಲ್ 2023: ಮಳೆ ಬಂದರೆ ಆರ್ ಸಿಬಿ ಪ್ಲೇ ಆಫ್ ಕತೆಯೇನು?
ಬೆಂಗಳೂರು , ಭಾನುವಾರ, 21 ಮೇ 2023 (09:00 IST)
ಬೆಂಗಳೂರು: ಐಪಿಎಲ್ 2023 ರ ಪ್ಲೇ ಆಫ್ ಸುತ್ತು ಪ್ರವೇಶಿಸುವ ಕನಸು ಹೊತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ಗುಜರಾತ್ ತಂಡವನ್ನು ಎದುರಿಸಲಿದೆ.

ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವನ್ನು ಆರ್ ಸಿಬಿ ಗೆದ್ದು 2 ಅಂಕ ಸಂಪಾದಿಸಲೇಬೇಕಿದೆ. ಆದರೆ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.

ಬೆಂಗಳೂರಿನಲ್ಲಿ ನಿನ್ನೆ ಸಂಜೆ ಮಳೆ ಸುರಿದಿತ್ತು. ಇಂದೂ ಕೂಡಾ ಮಳೆಯಾಗುವ ಸಾಧ‍್ಯತೆಯಿದೆ. ಹೀಗಾಗಿ ಸಂಜೆ ವೇಳೆ ಮಳೆ ಸುರಿದು ಪಂದ್ಯ ರದ್ದಾದರೆ ಎರಡೂ ತಂಡಗಳು ತಲಾ 1 ಅಂಕ ಹಂಚಿಕೊಳ್ಳಬೇಕಾಗುತ್ತದೆ. ಆಗ ಆರ್ ಸಿಬಿ ಪ್ಲೇ ಆಫ್ ಕನಸು ಭಗ್ನವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 2023: ಪ್ರಬಲ ಗುಜರಾತ್ ವಿರುದ್ಧ ಇಂದು ಆರ್ ಸಿಬಿ ಗೆಲ್ಲಲೇಬೇಕು!