Webdunia - Bharat's app for daily news and videos

Install App

ಐಪಿಎಲ್ 2023: ಮಳೆ ಕಾಟದ ನಡುವೆ ಕೊನೆಗೂ ಶುರು ಆರ್ ಸಿಬಿ-ಗುಜರಾತ್ ಪಂದ್ಯ

Webdunia
ಭಾನುವಾರ, 21 ಮೇ 2023 (19:51 IST)
Photo Courtesy: Twitter
ಬೆಂಗಳೂರು: ಐಪಿಎಲ್ 2023 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟನ್ಸ್ ವಿರುದ್ಧ ಮಹತ್ವದ ಕೊನೆಯ ಲೀಗ್ ಪಂದ್ಯವಾಡುತ್ತಿದೆ.

ಇಂದು ಗೆದ್ದರೆ ಆರ್ ಸಿಬಿಗೆ ಪ್ಲೇ ಆಫ್ ಹಂತಕ್ಕೇರುವ ಅವಕಾಶವಿದೆ. ಆದರೆ ಮಧ್ಯಾಹ್ನದಿಂದಲೇ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಮಳೆಯಾಗಿದ್ದು ಪಂದ್ಯ ತಡವಾಗಿ ಆರಂಭವಾಗುತ್ತಿದೆ. ಚಿನ್ನಸ್ವಾಮಿ ಮೈದಾನದಲ್ಲಿ ಮೈದಾನ ಒಣಗಿಸಲು ಅತ್ಯಾಧುನಿಕ ತಂತ್ರಜ್ಞಾನವಿರುವುದರಿಂದ ಪಂದ್ಯ ನಡೆಯುತ್ತಿದೆ. ಇದೀಗಕ ಕೆಲವು ಗಂಟೆಯಿಂದ ವರುಣ ಕೊಂಚ ಬಿಡುವು ನೀಡಿರುವುದು ಅಭಿಮಾನಿಗಳಿಗೆ ಖುಷಿ ತಂದಿದೆ.

ಇದೀಗ ಟಾಸ್ ನಡೆದಿದ್ದು, ಗುಜರಾತ್ ಟೈಟನ್ಸ್ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಆರ್ ಸಿಬಿ ಒಂದು ಬದಲಾವಣೆ ಮಾಡಿಕೊಂಡಿದ್ದು, ಕರ್ಣ್ ಶರ್ಮ ಸ್ಥಾನಕ್ಕೆ ಹಿಮಾಂಶು ಶರ್ಮಾರನ್ನು ಆಡಲಿಳಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ಮುಂದಿನ ಸುದ್ದಿ
Show comments