Webdunia - Bharat's app for daily news and videos

Install App

ಐಪಿಎಲ್ 2023: ಆರ್ ಸಿಬಿಗೆ ಇಂದು ಡೆಲ್ಲಿ ವಿರುದ್ಧ ಪಂದ್ಯ

Webdunia
ಶನಿವಾರ, 6 ಮೇ 2023 (06:40 IST)
Photo Courtesy: Twitter
ನವದೆಹಲಿ: ಐಪಿಎಲ್ 2023 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ.

ಅಂಕಪಟ್ಟಿಯಲ್ಲಿ ಮೇಲಕ್ಕೇರಲು ಆರ್ ಸಿಬಿಗೆ ಇಂದು ಗೆಲುವು ಅನಿವಾರ್ಯ. ಕಳೆದ ಪಂದ್ಯದಲ್ಲಿ ಲಕ್ನೋ ವಿರುದ್ಧ ಗೆಲುವು ಸಾಧಿಸಿದ್ದ ಆರ್ ಸಿಬಿ ಇಂದು ದುರ್ಬಲ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲ್ಲುವ ವಿಶ್ವಾಸದಲ್ಲಿದೆ.

ಇನ್ನೊಂದೆಡೆ ಡೆಲ್ಲಿ ಇದುವರೆಗೆ ಆಡಿದ 9 ಪಂದ್ಯಗಳಲ್ಲಿ ಕೇವಲ 3 ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಡೆಲ್ಲಿಗೆ ನಾಕೌಟ್ ಅವಕಾಶ ಕ್ಷೀಣಿಸಿದೆ. ಹಾಗಿದ್ದರೂ ತವರಿನಲ್ಲಿ ಪ್ರತಿಷ್ಠೆ ಉಳಿಸಿಕೊಳ್ಳಲು ಗೆಲ್ಲುವ ಪ್ರಯತ್ನ ನಡೆಸಲಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

ಮುಂದಿನ ಸುದ್ದಿ
Show comments