Webdunia - Bharat's app for daily news and videos

Install App

ಐಪಿಎಲ್ 2023: ಲಕ್ನೋ ವಿರುದ್ಧ ಸೇಡು ತೀರಿಸಿಕೊಂಡ ಆರ್ ಸಿಬಿ

Webdunia
ಮಂಗಳವಾರ, 2 ಮೇ 2023 (06:40 IST)
ಲಕ್ನೋ: ಐಪಿಎಲ್ 2023 ರ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ರನ್ ಗಳಿಂದ ರೋಚಕವಾಗಿ ಗೆದ್ದುಕೊಂಡಿದೆ. ಇದರೊಂದಿಗೆ ಕಳೆದ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಂತಾಗಿದೆ.

ಈ ಆಟದಲ್ಲಿ ಬೌಲರ್ ಗಳದ್ದೇ ಮೇಲುಗೈ. ಬ್ಯಾಟಿಗರು ರನ್ ಗಳಿಸಲು ಪರದಾಡಿದರು. ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 126 ರನ್ ಗಳಿಸಿತು. ಫಾ ಡು ಪ್ಲೆಸಿಸ್ 44 ರನ್, ವಿರಾಟ್ ಕೊಹ್ಲಿ 31 ರನ್ ಗಳಿಸಿದರು.

ಈ ಮೊತ್ತವನ್ನು ಲಕ್ನೋ ಸುಲಭವಾಗಿ ಬೆನ್ನತ್ತಬಹುದು ಎಂದೇ ಎಲ್ಲರ ನಿರೀಕ್ಷೆಯಾಗಿತ್ತು. ಆದರೆ ಲಕ್ನೋ ಬ್ಯಾಟಿಗರು ಸಂಪೂರ್ಣ ಪರದಾಡಿದರು. ಅಂತಿಮವಾಗಿ ಲಕ್ನೋ 19.5 ಓವರ್ ಗಳಲ್ಲಿ 108 ರನ್ ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾರನ್ನು ಹೊರಗಟ್ಟಲೆಂದೇ ಬಿಸಿಸಿಐ ಮಾಡಿರುವ ಪ್ಲ್ಯಾನ್ ಇದು: ಮನೋಜ್ ತಿವಾರಿ

ಶ್ರೀಶಾಂತ್, ಹರ್ಭಜನ್ ಸಿಂಗ್ ರ ಆ ವಿಡಿಯೋ 17 ವರ್ಷಗಳ ಬಳಿಕ ಬಿಡುಗಡೆಯಾಯ್ತು

ಇಂದಿನಿಂದ ಹೈವೋಲ್ಟೇಜ್‌ ಕಬಡ್ಡಿ ಹಬ್ಬ: ಬೆಂಗಳೂರು ಗೂಳಿಗಳ ಕಾಳಗಕ್ಕೆ ವೇದಿಕೆ ಸಜ್ಜು

ಮಾರ್ಕೆಟಿಂಗ್ ಗಿಮಿಕ್‌ಗಾಗಿ ನಕಲಿ ಕಣ್ಣೀರು: RCB ಪ್ರಾಂಚೈಸಿಯನ್ನು ತರಾಟೆಗೆ ತೆಗೆದುಕೊಂಡ ಮೋಹನ್‌ದಾಸ್ ಪೈ

ಈ ವಿಚಾರಕ್ಕೆ ಯಾವತ್ತೂ ಹಿಂದೆ ಸರಿಯುವುದಿಲ್ಲ: ಚೇತೇಶ್ವರ ರಿಯ್ಯಾಕ್ಷನ್

ಮುಂದಿನ ಸುದ್ದಿ
Show comments