Webdunia - Bharat's app for daily news and videos

Install App

ಐಪಿಎಲ್ 2023: ರೋಹಿತ್ ಶರ್ಮಾ, ಇಶಾನ್ ಕಿಶನ್ ಗೆ ಗಾಯ

Webdunia
ಶನಿವಾರ, 27 ಮೇ 2023 (08:40 IST)
ಅಹಮ್ಮದಾಬಾದ್: ಐಪಿಎಲ್ 2023 ರಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಕ್ವಾಲಿಫೈಯರ್ ಪಂದ್ಯದಲ್ಲಿ ರೋಹಿತ್ ಶರ್ಮಾ, ಇಶಾನ್ ಕಿಶನ್ ಗಾಯಗೊಂಡಿದ್ದಾರೆ.

ಫೀಲ್ಡಿಂಗ್ ಮಾಡುತ್ತಿದ್ದಾಗ ರೋಹಿತ್ ಶರ್ಮಾ ಬಾಲ್ ತಡೆಯಲು ಹೋಗಿ ಕೈ ಬೆರಳಿಗೆ ಗಾಯಮಾಡಿಕೊಂಡರು. ಹೀಗಾಗಿ ಕೊನೆಯ ಎರಡು ಓವರ್ ಗಳನ್ನು ಸೂರ್ಯಕುಮಾರ್ ಯಾದವ್ ನಾಯಕತ್ವ ವಹಿಸಿಕೊಂಡರು. ಆದರೆ ಬಳಿಕ ಬ್ಯಾಟಿಂಗ್ ಮಾಡಲಿಳಿದರು.

ರೋಹಿತ್ ಜೊತೆಗೆ ಇಶಾನ್ ಕಿಶನ್ ಕೂಡಾ ಗಾಯಗೊಂಡಿದ್ದರು. ವಿಕೆಟ್ ಕೀಪಿಂಗ್ ಮಾಡುವಾಗ ಇಶಾನ್ ಕಿಶನ್ ಮುಖಕ್ಕೆ ಗಾಯಗೊಂಡರು. ಹೀಗಾಗಿ ಅವರು ಮತ್ತೆ ಬ್ಯಾಟಿಂಗ್ ಗಿಳಿಯಲಿಲ್ಲ. ರೋಹಿತ್ ಗಾಯ ಗಂಭೀರವಲ್ಲ ಎಂದು ತಿಳಿದುಬಂದಿದೆ. ಆದರೆ ಇಶಾನ್ ಕಿಶನ್ ಪರಿಸ್ಥಿತಿ ಏನಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments