ಐಪಿಎಲ್ 2023: ಸಂಜು ಸ್ಯಾಮ್ಸನ್, ಪೃಥ್ವಿ ಶಾ ಸೇಮ್ ಟು ಸೇಮ್ ಔಟ್!

Webdunia
ಶನಿವಾರ, 8 ಏಪ್ರಿಲ್ 2023 (17:52 IST)
Photo Courtesy: Twitter
ಗುವಾಹಟಿ: ಐಪಿಎಲ್ 2023 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಓಪನರ್ ಪೃಥ್ವಿ ಶಾ ಶೂನ್ಯಕ್ಕೆ ನಿರ್ಗಮಿಸಿದ್ದಾರೆ.

ಇದೀಗ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 20 ಓವರ್ ಗಳಲ್ಲಿ 4 ವಿಕೆಟ್‍ ನಷ್ಟಕ್ಕೆ 199 ರನ್ ಗಳಿಸಿದೆ. ಆರಂಭಿಕರಾದ ಯಶಸ್ವಿ ಜೈಸ್ವಾಲ್ 60, ಜೋಸ್ ಬಟ್ಲರ್ 79 ರನ್ ಗಳಿಸಿದರು. ಆದರೆ ಟೀಂ ಇಂಡಿಯಾದಲ್ಲಿ ಸ್ಥಾನ ವಂಚಿತರಾಗಿರುವ ಸಂಜು ಸ್ಯಾಮ್ಸನ್ ಶೂನ್ಯಕ್ಕೆ ನಿರ್ಗಮಿಸಿದ್ದಾರೆ.

ವಿಶೇಷವೆಂದರೆ ಸಂಜು ಜೊತೆಗೆ ಟೀಂ ಇಂಡಿಯಾದಲ್ಲಿ ಅವಕಾಶ ವಂಚಿತರಾಗಿರುವ ಇನ್ನೊಬ್ಬ ಆಟಗಾರನೆಂದರೆ ಪೃಥ್ವಿ ಶಾ. ಅವರೂ ಈ ಪಂದ್ಯದಲ್ಲಿ ಶೂನ್ಯ ಸಂಪಾದಿಸಿದ್ದಾರೆ. ಇತ್ತೀಚೆಗಿನ ವರದಿ ಬಂದಾಗ ಡೆಲ್ಲಿ 2 ವಿಕೆಟ್ ಕಳೆದುಕೊಂಡು 21 ರನ್ ಗಳಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಗಂಭೀರ: ಐಸಿಯುವಿನಲ್ಲಿ ಚಿಕಿತ್ಸೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವಾಗ ಇಲ್ಲಿದೆ ಡೀಟೈಲ್ಸ್

ಟೀಂ ಇಂಡಿಯಾಗೆ ಮತ್ತೆ ಶುರು ಹರ್ಷಿತ್ ರಾಣಾ ತಲೆನೋವು

Womens World Cup:ಧಾರಾಕಾರ ಮಳೆಗೆ ಕೊಚ್ಚಿ ಹೋದ ಭಾರತ–ಬಾಂಗ್ಲಾದೇಶ ಪಂದ್ಯ

ಮಹಿಳಾ ವಿಶ್ವಕಪ್: ಸೆಮಿಫೈನಲ್‌ ತಾಲೀಮಿಗೆ ಭಾರತದ ವನಿತೆಯರಿಗೆ ಇಂದು ಕೊನೆಯ ಅವಕಾಶ

ಮುಂದಿನ ಸುದ್ದಿ
Show comments