Select Your Language

Notifications

webdunia
webdunia
webdunia
webdunia

ಐಪಿಎಲ್ 2023: ಆರ್ ಸಿಬಿ-ಚೆನ್ನೈ ಪಂದ್ಯದಲ್ಲಿ ಶಿವಣ್ಣ

ಶಿವರಾಜ್ ಕುಮಾರ್
Photo Courtesy: Twitter
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಆರ್ ಸಿಬಿ-ಸಿಎಸ್ ಕೆ ನಡುವಿನ ಐಪಿಎಲ್ ಪಂದ್ಯವನ್ನು ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ವೀಕ್ಷಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಪಂದ್ಯಕ್ಕೆ ಕನ್ನಡದ ಸ್ಟಾರ್ ನಟ ತಮ್ಮ ಸಂಗಡಿಗರ ಜೊತೆ ಬಂದು ಟೀಂ ಜೆರ್ಸಿ ಹಾಕಿಕೊಂಡು ಚಿಯರ್ ಅಪ್ ಮಾಡಿದ್ದಾರೆ.

ಶಿವಣ್ಣ ಜೊತೆಗೆ ತಮಿಳು ನಟ ಧನುಷ್ ಕೂಡಾ ಪಂದ್ಯ ವೀಕ್ಷಿಸಲು ಬಂದಿದ್ದರು. ಇಬ್ಬರೂ ಜೊತೆಯಾಗಿ ಕೂತು ತಂಡಕ್ಕೆ ಚಿಯರ್ ಅಪ್ ಮಾಡಿದ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 2023: ಆರ್ ಸಿಬಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದೇ ಹೋಯ್ತು