Webdunia - Bharat's app for daily news and videos

Install App

ಐಪಿಎಲ್ 2023: ಡೆಲ್ಲಿ ವಿರುದ್ಧ ಹೈದರಾಬಾದ್ ಗೆ ರೋಚಕ ಜಯ

Webdunia
ಭಾನುವಾರ, 30 ಏಪ್ರಿಲ್ 2023 (06:40 IST)
ನವದೆಹಲಿ: ಐಪಿಎಲ್ 2023 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯವನ್ನು ಸನ್ ರೈಸರ್ಸ್ ಹೈದರಾಬಾದ್ ತಂಡ ರೋಚಕವಾಗಿ 9 ರನ್ ಗಳಿಂದ ಗೆದ್ದುಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 197 ರನ್ ಗಳಿಸಿತು.ಅಭಿಷೇಕ್ ಶರ್ಮಾ 67, ಕ್ಲಾಸನ್ 53 ರನ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಡೆಲ್ಲಿಗೆ ಆರಂಭದಲ್ಲಿಯೇ ಹೈದರಾಬಾದ್ ವಾರ್ನರ್ ವಿಕೆಟ್ ನ್ನು ಕಿತ್ತ ಹೈದರಾಬಾದ್ ಬೌಲರ್ ಗಳು ಕೊನೆಗೆ ಡೆತ್ ಓವರ್ ನಲ್ಲಿ ಅದ್ಭುತ ಬೌಲಿಂಗ್ ಮಾಡಿ ತಂಡದ ಗೆಲುವು ಕೊಡಿಸಿದರು. ಡೆಲ್ಲಿ ಪರ ಹೋರಾಟ ನಡೆಸಿದ ಮಿಚೆಲ್ ಮಾರ್ಷ್ 39 ಎಸೆತಗಳಿಂದ 63 ರನ್ ಗಳಿಸಿದರು. ಆದರೆ ಕೊನೆಗೆ ಡೆಲ್ಲಿ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಲಷ್ಟೇ ಶಕ್ತವಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments