Daily Horoscope
✕

ಐಪಿಎಲ್ 2023 ರಲ್ಲಿ ಇಂದಿನ ಪಂದ್ಯ ಯಾವೆಲ್ಲಾ ತಂಡದ ನಡುವೆ?

Webdunia
ಶುಕ್ರವಾರ, 14 ಏಪ್ರಿಲ್ 2023 (08:50 IST)
ಕೋಲ್ಕೊತ್ತಾ: ಐಪಿಎಲ್ 2023 ರಲ್ಲಿ ಇಂದು ಕೋಲ್ಕೊತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ಪಂದ್ಯ ನಡೆಯಲಿದೆ.

ಕಳೆದ ಪಂದ್ಯದಲ್ಲಿ ಕೆಕೆಆರ್ ಪ್ರಬಲ ಗುಜರಾತ್ ಟೈಟನ್ಸ್ ವಿರುದ್ಧ ಪಡೆದ ಗೆಲುವನ್ನು ಯಾರೂ ಮರೆಯಲು ಸಾಧ‍್ಯವಿಲ್ಲ. ರಿಂಕು ಸಿಂಗ್ ಕೊನೆಯ ಓವರ್ ನಲ್ಲಿ ಐದು ಸಿಕ್ಸರ್ ಸಿಡಿಸಿ ಅಸಾಧ‍್ಯ ಗೆಲುವನ್ನು ಸಾಧ‍್ಯವಾಗಿಸಿದ್ದರು. ಇದೇ ಹುಮ್ಮಸ್ಸಿನಲ್ಲಿ ಕೆಕೆಆರ್ ಇಂದು ಮತ್ತೊಂದು ಪಂದ್ಯಕ್ಕೆ ಸಜ್ಜಾಗಲಿದೆ.

ಇನ್ನೊಂದೆಡೆ ಹೈದರಾಬಾದ್ ಸತತ ಸೋಲುಗಳ ನಂತರ ಕಳೆದ ಪಂದ್ಯದಲ್ಲಿ ಗೆಲುವು ಕಂಡಿತ್ತು. ಅದೇ ಗೆಲುವಿನ ಓಟವನ್ನು ಮುಂದುವರಿಸುವ ನಿರೀಕ್ಷೆಯಲ್ಲಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments