Webdunia - Bharat's app for daily news and videos

Install App

ಐಪಿಎಲ್ 2023: ಬಾಲ್ಯದ ಕೋಚ್ ಕಾಲಿಗೆ ಬಿದ್ದು ನಮಸ್ಕರಿಸಿದ ಕೊಹ್ಲಿ

Webdunia
ಭಾನುವಾರ, 7 ಮೇ 2023 (07:00 IST)
Photo Courtesy: Twitter
ನವದೆಹಲಿ: ಐಪಿಎಲ್ 2023 ರಲ್ಲಿ ನಿನ್ನೆ ಬೆಂಗಳೂರು-ಡೆಲ್ಲಿ ನಡುವಿನ ಪಂದ್ಯಕ್ಕೆ ಮೊದಲು ಅಪೂರ್ವ ಕ್ಷಣವೊಂದಕ್ಕೆ ಅರುಣ್ ಜೇಟ್ಲಿ ಕ್ರೀಡಾಂಗಣದ ಪ್ರೇಕ್ಷಕರು ಸಾಕ್ಷಿಯಾದರು.

ಡೆಲ್ಲಿ ವಿರಾಟ್ ಕೊಹ್ಲಿ ಹುಟ್ಟೂರು. ಹೀಗಾಗಿ ಇಲ್ಲಿ ಕೊಹ್ಲಿಗೆ ಅನೇಕ ನೆನಪುಗಳಿವೆ. ಡೆಲ್ಲಿ-ಬೆಂಗಳೂರು ಪಂದ್ಯಕ್ಕೆ ಮೊದಲು ಕೊಹ್ಲಿ ಬಾಲ್ಯದ ಕೋಚ್ ರಾಜ್ ಕುಮಾರ್ ಶರ್ಮಾ ಮೈದಾನಕ್ಕೆ ಆಗಮಿಸಿದ್ದರು.

ಈ ವೇಳೆ ದೂರದಲ್ಲಿ ಅಭ್ಯಾಸ ನಡೆಸುತ್ತಿದ್ದ ಕೊಹ್ಲಿ ಓಡೋಡಿ ತಮ್ಮ ಕೋಚ್ ಬಳಿಗೆ ಬಂದು ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡರು. ಬಳಿಕ ಕೋಚ್ ಕುಶಲೋಪರಿ ವಿಚಾರಿಸಿದರು. ಈ ಮೂಲಕ ತಾವು ಎಷ್ಟೇ ದೊಡ್ಡ ಕ್ರಿಕೆಟಿಗನಾಗಿದ್ದರೂ ಬಾಲ್ಯದಲ್ಲಿ ಕಲಿಸಿದ್ದ ಟೀಚರ್ ಗೆ ವಂದಿಸುವ ಮೂಲಕ ತಮ್ಮ ಸಂಸ್ಕಾರ ಎಂತಹದ್ದು ಎಂದು ಕೊಹ್ಲಿ ತೋರಿಸಿಕೊಟ್ಟರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments