IPL Auction 2024: ಆರ್ ಸಿಬಿಯಲ್ಲಿ ಬೇಡವಾಗಿದ್ದ ಹರ್ಷಲ್ ಪಟೇಲ್ ಗೆ ಭರ್ಜರಿ ಮೊತ್ತ ಕೊಟ್ಟು ಖರೀದಿಸಿದ ಪಂಜಾಬ್

Webdunia
ಮಂಗಳವಾರ, 19 ಡಿಸೆಂಬರ್ 2023 (15:40 IST)
ದುಬೈ: ಐಪಿಎಲ್ 2024 ರ ಮಿನಿ ಹರಾಜು ಪ್ರಕ್ರಿಯೆಯಲ್ಲಿ ಆರ್ ಸಿಬಿಯಿಂದ ರಿಲೀಸ್ ಆಗಿದ್ದ ವೇಗಿ ಹರ್ಷಲ್ ಪಟೇಲ್ ಗೆ ಭಾರೀ ಬೇಡಿಕೆ ಬಂದಿದೆ.

ಆರ್ ಸಿಬಿಯಲ್ಲಿ ಕಳೆದ ಬಾರಿ ದುಬಾರಿ ಆಗಿದ್ದ ಪಟೇಲ್ ರನ್ನು ಈ ಬಾರಿ ತಂಡದಿಂದ ಕೈ ಬಿಡಲಾಗಿತ್ತು. ಆದರೆ ಇದು ಹರ್ಷಲ್ ಪಟೇಲ್ ಗೆ ವೈಯಕ್ತಿಕವಾಗಿ ಲಾಭವಾಗಿದೆ.

ಅವರನ್ನು ಕೊಳ್ಳಲು ಹೈದರಾಬಾದ್, ಪಂಜಾಬ್ ನಡುವೆ ಪೈಪೋಟಿ ಕಂಡುಬಂತು. ಅಂತಿಮವಾಗಿ ಪಂಜಾಬ್ 11.75 ಕೋಟಿ ರೂ. ನೀಡಿ ತನ್ನದಾಗಿಸಿಕೊಂಡಿದೆ.

ಕಳೆದ ಸೀಸನ್ ನಲ್ಲಿ ಆರ್ ಸಿಬಿ ಪರ ಹರ್ಷಲ್ 13 ಪಂದ್ಯಗಳನ್ನಾಡಿ 14 ವಿಕೆಟ್ ಕಬಳಿಸಿದ್ದರು. ಮೂರು ಸೀಸನ್ ಗಳಲ್ಲಿ ಆರ್ ಸಿಬಿ ಪರ ಆಡಿದ್ದ ಅವರು ಇದುವರೆಗೆ 65 ವಿಕೆಟ್ ಪಡೆದಿದ್ದಾರೆ. ಮೊದಲ ಎರಡು ಸೀಸನ್ ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಪಟೇಲ್ ಕಳೆದ ಸೀಸನ್ ನಲ್ಲಿ ದುಬಾರಿಯಾಗಿ ಟ್ರೋಲ್ ಗೊಳಗಾಗಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟೀಂ ಇಂಡಿಯಾ ವಿರುದ್ಧ ಜುಜುಬಿ ಮೊತ್ತಕ್ಕೆ ಆಲೌಟ್ ಆದ ದಕ್ಷಿಣ ಆಫ್ರಿಕಾ

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಮುಂದಿನ ಸುದ್ದಿ
Show comments