Webdunia - Bharat's app for daily news and videos

Install App

ಐಪಿಎಲ್ 2024: ಈ ಬಾರಿ ಈ ಆಟಗಾರನಿಗೆ ಸಿಗಲಿದೆ 20 ಕೋಟಿ!

Webdunia
ಬುಧವಾರ, 6 ಡಿಸೆಂಬರ್ 2023 (11:19 IST)
ಮುಂಬೈ: ಐಪಿಎಲ್ 2024 ರ ಮಿನಿ ಹರಾಜು ಪ್ರಕ್ರಿಯೆ ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ. ಈ ಮಿನಿ ಹರಾಜು ಪ್ರಕ್ರಿಯೆಗೆ ಮೊದಲು ಯಾವ ಆಟಗಾರರು ಯಾವ ತಂಡಕ್ಕೆ ಬಿಕರಿಯಾಗಬಹುದು ಎಂಬ ಬಗ್ಗೆ ತೀವ್ರ ಚರ್ಚೆಯಾಗುತ್ತಿದೆ.

ಕಳೆದ ಬಾರಿ ಐಪಿಎಲ್ ಹರಾಜಿನಲ್ಲಿ ಸ್ಯಾಮ್ ಕ್ಯುರೇನ್ ದಾಖಲೆಯ 18 ಕೋಟಿ ರೂ.ಗೆ ಬಿಕರಿಯಾಗಿದ್ದರು. ಇದು ಐಪಿಎಲ್ ಇತಿಹಾಸದಲ್ಲೇ ದುಬಾರಿ ಖರೀದಿಯಾಗಿತ್ತು.

ಆದರೆ ಈ ಬಾರಿ ಆ ದಾಖಲೆಯೂ ಮುರಿಯುವ ಸಾಧ‍್ಯತೆಯಿದೆ. ಮೂಲಗಳ ಪ್ರಕಾರ ಆಸ್ಟ್ರೇಲಿಯಾವನ್ನು ಏಕದಿನ ವಿಶ್ವಕಪ್ ಫೈನಲ್ ಶತಕ ಸಿಡಿಸಿ ಚಾಂಪಿಯನ್ ಮಾಡಿದ್ದ ಟ್ರಾವಿಸ್ ಹೆಡ್ ಗೆ ಈಗ ಭಾರೀ ಬೇಡಿಕೆಯಿದೆ.

ಅವರಿಗೆ ಪ್ರಮುಖ ಫ್ರಾಂಚೈಸಿಗಳು ಗಾಳ ಹಾಕುತ್ತಿವೆ. ಹೀಗಾಗಿ ಅವರು ಈ ಬಾರಿ ಸುಮಾರು 20 ಕೋಟಿ ರೂ. ಪಡೆಯಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ. ಅದರಲ್ಲದೆ, ನ್ಯೂಜಿಲೆಂಡ್ ನ ರಚಿನ್ ರವೀಂದ್ರಗೂ ಭಾರೀ ಬೇಡಿಕೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ಮುಂದಿನ ಸುದ್ದಿ
Show comments