Daily Horoscope
✕

IPL 2024 Auction: ಐಪಿಎಲ್ ಮಿನಿ ಹರಾಜು ಪ್ರಕ್ರಿಯೆ ಇಂದು, ನೇರಪ್ರಸಾರ ಡೀಟೈಲ್ಸ್

Webdunia
ಮಂಗಳವಾರ, 19 ಡಿಸೆಂಬರ್ 2023 (08:21 IST)
ದುಬೈ: ಐಪಿಎಲ್ 2024 ರ ಮಿನಿ ಹರಾಜು ಪ್ರಕ್ರಿಯೆ ಇಂದು ದುಬೈನ ಕೋಕಾ ಕೋಲಾ ಅರೇನಾದಲ್ಲಿ ನಡೆಯಲಿದೆ. ಒಟ್ಟು 333 ಆಟಗಾರರು ಹರಾಜು ಪಟ್ಟಿಯಲ್ಲಿದ್ದಾರೆ.

214 ಭಾರತೀಯ ಆಟಗಾರರು ಮತ್ತು 119 ವಿದೇಶೀ ಆಟಗಾರರ ಐಪಿಎಲ್ ಭವಿಷ್ಯ ಇಂದು ಗೊತ್ತಾಗಲಿದೆ. ಈ ಬಾರಿ 20 ಕೋಟಿ ರೂ.ವರೆಗೆ ಬಿಡ್ಡಿಂಗ್ ನಡೆದು ದಾಖಲೆಯಾಗಲಿದೆ ಎಂಬ ನಿರೀಕ್ಷೆಯಿದೆ.

ಭಾರತೀಯ ಕಾಲಮಾನ ಪ್ರಕಾರ ಹರಾಜು ಪ್ರಕ್ರಿಯೆ ಮಧ್ಯಾಹ್ನ 1 ಗಂಟೆಗೆ ಆರಂಭವಾಗಲಿದೆ.  ಸ್ಟಾರ್ ಸ್ಪೋರ್ಟ್ಸ್ ನೆಟ್ ವರ್ಕ್, ಹಾಟ್ ಸ್ಟಾರ್ ಆಪ್ ಗಳಲ್ಲಿ ನೇರಪ್ರಸಾರ ವೀಕ್ಷಿಸಬಹುದಾಗಿದೆ. ಜೊತೆಗೆ ಜಿಯೋ ಸಿನಿಮಾದಲ್ಲೂ ಲೈವ್ ಅಪ್ ಡೇಟ್ ಸಿಗಲಿದೆ.

ಒಟ್ಟು 10 ಫ್ರಾಂಚೈಸಿಗಳಿದ್ದು, ಇವುಗಳಲ್ಲಿ ಕೇವಲ 77 ಸ್ಥಾನಗಳು ಮಾತ್ರ ಬಾಕಿಯಿವೆ. ಹೀಗಾಗಿ 333 ಆಟಗಾರರ ಪೈಕಿ ಕೇವಲ 77 ಆಟಗಾರರಿಗೆ ಮಾತ್ರ ಅವಕಾಶ ಸಿಗಲಿದೆ. ಹೀಗಾಗಿ ಎಲ್ಲಾ ಆಟಗಾರರಿಗೆ ಅವಕಾಶ ಸಿಗದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಮುಂದಿನ ಸುದ್ದಿ
Show comments