Webdunia - Bharat's app for daily news and videos

Install App

ಐಪಿಎಲ್ 2024 ಮಿನಿ ಹರಾಜು: ಯಾವ ತಂಡದ ಬಳಿ ಎಷ್ಟು ಹಣ ಬಾಕಿಯಿದೆ?

Webdunia
ಮಂಗಳವಾರ, 19 ಡಿಸೆಂಬರ್ 2023 (09:00 IST)
Photo Courtesy: Twitter
ದುಬೈ: ಐಪಿಎಲ್ 2024 ಮಿನಿ ಹರಾಜು ಪ್ರಕ್ರಿಯೆ ಇನ್ನೇನು ಕೆಲವೇ ಗಂಟೆಗಳಲ್ಲಿ ಆರಂಭವಾಗಿದೆ. 333 ಆಟಗಾರರ ಪೈಕಿ 77 ಆಟಗಾರರಿಗೆ ಅವಕಾಶ ಸಿಗಲಿದೆ. ಯಾವ ತಂಡದ ಬಳಿ ಎಷ್ಟು ಹಣ ಬಾಕಿಯಿದೆ ನೋಡೋಣ.

ಗುಜರಾತ್ ಟೈಟನ್ಸ್: 38.15 ಕೋಟಿ ರೂ.
ಸನ್ ರೈಸರ್ಸ್ ಹೈದರಾಬಾದ್: 34 ಕೋಟಿ ರೂ.
ಕೆಕೆಆರ್: 32.7 ಕೋಟಿ ರೂ.
ಸಿಎಸ್‍ ಕೆ: 31.4 ಕೋಟಿ ರೂ.
ಕಿಂಗ್ಸ್ ಪಂಜಾಬ್: 29.1 ಕೋಟಿ ರೂ.
ಡೆಲ್ಲಿ ಕ್ಯಾಪಿಟಲ್ಸ್: 28.9 ಕೋಟಿ ರೂ.
ಆರ್ ಸಿಬಿ: 23.25 ಕೋಟಿ ರೂ.
ಮುಂಬೈ ಇಂಡಿಯನ್ಸ್: 17.25 ಕೋಟಿ ರೂ.
ರಾಜಸ್ಥಾನ್ ರಾಯಲ್ಸ್: 14.5 ಕೋಟಿ ರೂ.
ಲಕ್ನೋ ಸೂಪರ್ ಜೈಂಟ್ಸ್: 13.15 ಕೋಟಿ ರೂ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

ಮುಂದಿನ ಸುದ್ದಿ
Show comments