Webdunia - Bharat's app for daily news and videos

Install App

ಐಪಿಎಲ್ 2024: ತಲಾ ಧೋನಿ ಒಮ್ಮೆ ಬ್ಯಾಟಿಂಗ್ ಗೆ ಬನ್ನಿ

Krishnaveni K
ಗುರುವಾರ, 28 ಮಾರ್ಚ್ 2024 (09:40 IST)
ಚೆನ್ನೈ: ಐಪಿಎಲ್ 2024 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಇದುವರೆಗೆ ಎರಡು ಪಂದ್ಯಗಳನ್ನು ಆಡಿ ಎರಡರಲ್ಲೂ ಗೆದ್ದಿದೆ. ಧೋನಿ ಈ ಐಪಿಎಲ್ ನಲ್ಲಿ ಸಾಮಾನ್ಯ ಆಟಗಾರನಾಗಿ ಆಡುತ್ತಿದ್ದಾರೆ.

ಈ ಬಾರಿ ಋತುರಾಜ್ ಗಾಯಕ್ ವಾಡ್ ತಂಡದ ನಾಯಕರಾಗಿದ್ದಾರೆ. ಧೋನಿ ಕೇವಲ ಕೀಪರ್ ಆಗಿದ್ದಾರೆ. ಹಾಗಿದ್ದರೂ ಅಗತ್ಯ ಬಂದಾಗ ತಂಡದ ನಾಯಕನಿಗೆ ಸಲಹೆ ಸೂಚನೆ ನೀಡುತ್ತಾ ಸೂಪರ್ ಕ್ಯಾಪ್ಟನ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಅಭಿಮಾನಿಗಳಿಗೆ ಒಂದು ನಿರಾಸೆ ಕಾಡುತ್ತಿದೆ.

ಧೋನಿಗೆ ಬಹುಶಃ ಇದು ಕೊನೆಯ ಐಪಿಎಲ್ ಇರಬಹುದು. ಇನ್ನು ಅವರ ಬ್ಯಾಟಿಂಗ್ ನೋಡಲು ಅವಕಾಶ ಸಿಗುತ್ತದೋ ಇಲ್ಲವೋ ಎಂಬ ಅನುಮಾನ ಅಭಿಮಾನಿಗಳಲ್ಲಿದೆ. ಆದರೆ ಕಳೆದ ಎರಡೂ ಪಂದ್ಯಗಳಲ್ಲಿ ಧೋನಿ ಬ್ಯಾಟಿಂಗ್ ಮಾಡಿಲ್ಲ. ಅವರು ಬ್ಯಾಟ್ ಮಾಡುವುದನ್ನು ನೋಡಲು ಕಾದಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಇದಕ್ಕೆ ಇಂಪ್ಯಾಕ್ಟ್ ಪ್ಲೇಯರ್ ರೂಲ್ಸ್ ಕಾರಣ ಎಂದು ಚೆನ್ನೈ ತಂಡ ಹೇಳಿಕೊಳ್ಳುತ್ತಿದೆ.

ಆದರೆ ಧೋನಿ ಬ್ಯಾಟ್ ಮಾಡದೇ ಇರುವುದರಿಂದ ಬೇಸರಗೊಂಡ ಫ್ಯಾನ್ಸ್ ಸೋಷಿಯಲ್ ಮೀಡಿಯಾದಲ್ಲಿ ‘ತಲಾ ಧೋನಿ ಒಮ್ಮೆ ಬ್ಯಾಟ್ ಮಾಡಲು ಬನ್ನಿ. ನಿಮ್ಮ ಬ್ಯಾಟಿಂಗ್ ನೋಡಲು ಕಾಯುತ್ತಿದ್ದೇವೆ’ ಎಂದು ಮೆಸೇಜ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments