Daily Horoscope
✕

IPL 2024: ಐಪಿಎಲ್ 2024 ರ ವೇಳಾಪಟ್ಟಿ ಇಲ್ಲಿದೆ

Krishnaveni K
ಗುರುವಾರ, 22 ಫೆಬ್ರವರಿ 2024 (17:48 IST)
Photo Courtesy: Twitter
ಮುಂಬೈ: ಐಪಿಎಲ್ 2024 ರ ಮೊದಲ ಹಂತದ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಮಾರ್ಚ್ 22 ರಿಂದ ಈ ಆವೃತ್ತಿಯ  ಐಪಿಎಲ್ ಗೆ ಚಾಲನೆ ಸಿಗಲಿದೆ.

ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಲಿದೆ. ಈ ಪಂದ್ಯ ಚೆನ್ನೈನ ಚಿಪಾಕ್ ಮೈದಾನದಲ್ಲಿ ನಡೆಯಲಿದೆ. ಮೊದಲ ಪಂದ್ಯವೇ ಚೆನ್ನೈನಲ್ಲಿ ನಡೆಯುತ್ತಿರುವುದು ಧೋನಿ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದೆ. ಇದೀಗ ಆರಂಭದ 15 ದಿನಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ನಂತರ ಬಿಡುಗಡೆ ಮಾಡಲಾಗುತ್ತದೆ. ಹೆಚ್ಚಿನ ಪಂದ್ಯಗಳೂ ಮಧ್ಯಾಹ್ನ 2.30 ಮತ್ತು ಸಂಜೆ 6.30 ಕ್ಕೆ ನಡೆಯುವುದು. ಇದೀಗ ಮೊದಲ 21 ಪಂದ್ಯಗಳ ವೇಳಾಪಟ್ಟಿ ನೀಡಲಾಗಿದೆ. ಈಗ ಬಿಡುಗಡೆಯಾಗಿರುವ ವೇಳಾಪಟ್ಟಿ ಪ್ರಕಾರ ಮಾರ್ಚ್ 22 ರಿಂದ ಏಪ್ರಿಲ್ 7 ರವರೆಗೆ ಪಂದ್ಯಗಳ ವಿವರಗಳಿವೆ. ಉಳಿದ ವಿವರಗಳನ್ನು ನಂತರ ನೀಡಲಾಗುತ್ತದೆ. ಐಪಿಎಲ್ ವೇಳಾಪಟ್ಟಿ ಇಲ್ಲಿದೆ:
Photo Courtesy: Twitter

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

ಭಾರತ vs ನ್ಯೂಜಿಲೆಂಡ್ 2ನೇ ಏಕದಿನ ಪಂದ್ಯ: ಪಂದ್ಯದ ಸಮಯ, ನೇರ ಪ್ರಸಾರ ವಿವರ

ಪ್ರಧಾನಿ ಮೋದಿ ಮುಂದೆ ಚೆಂದದ ಕನ್ನಡದ ಭಜನೆ ಹಾಡಿದ ಸೂರ್ಯಕುಮಾರ್ ಯಾದವ್ ಮನೆ ಹುಡುಗಿ: ಕ್ಯೂಟ್ Video ನೋಡಿ

ಭಾರತ vs ನ್ಯೂಜಿಲ್ಯಾಂಡ್ 1st ODI: ವಿರಾಟ್ ಕೊಹ್ಲಿ ಅರ್ಧಶತಕದ ಅಬ್ಬರ, 5 ವಿಕೆಟ್‌ಗಳಿಂದ ಕಿವೀಸ್ ಪರಾಭವ

ಭಾರತ vs ನ್ಯೂಜಿಲೆಂಡ್ 1st ODI: 185 ರನ್‌ಗಳಿಗೆ ಕಿವೀಸ್ ಸರ್ವಪತನ

ಭಾರತ ಮತ್ತು ನ್ಯೂಜಿಲೆಂಡ್ ಏಕದಿನ ಸರಣಿ 2026: ಪಂದ್ಯಗಳ ವೇಳಾಪಟ್ಟಿ ಮತ್ತು ನೇರಪ್ರಸಾರ ವಿವರ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments